Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:15 - ದೆವಾಚಿ ಖರಿ ಖಬರ್

15 ತೆನಿ ಅಪ್ನಿ ಸೊಡುನ್ ಯೆಲ್ಯಾ ದೆಶಾರ್ ಮನ್ ಥವಲ್ಲೆ ಹೊಲ್ಯಾರ್ ಪರ್ತುನ್ ಥೈ ಜಾವ್ಕ್ ತೆಂಕಾ ಅವಕಾಸ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತಾವು ಬಿಟ್ಟು ಬಂದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಾವು ಬಿಟ್ಟುಬಂದ ನಾಡಿನ ಮೇಲೆ ಅವರು ಮನಸ್ಸಿಡಲಿಲ್ಲ. ಹಾಗಿದ್ದಿದ್ದರೆ, ಮರಳಿ ಅಲ್ಲಿಗೆ ಹೋಗುವುದಕ್ಕೆ ಅವರಿಗೆ ಅವಕಾಶ ಯಾವಾಗಲೂ ಇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ತಾವು ಹೊರಟುಬಂದಿದ್ದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ತಿರಿಗಿ ಅಲ್ಲಿಗೆ ಹೋಗುವದಕ್ಕೆ ಅವರಿಗೆ ಯಾವಾಗಲೂ ಅವಕಾಶವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ಜನರು ತಾವು ಬಿಟ್ಟುಬಂದ ದೇಶದ ಮೇಲೇನಾದರೂ ಮನಸ್ಸಿಟ್ಟಿದ್ದರೆ, ಅವರು ಮರಳಿಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಒಂದು ವೇಳೆ ತಾವು ಬಿಟ್ಟುಬಂದ ದೇಶವನ್ನು ಕುರಿತು ಅವರು ಯೋಚಿಸುತ್ತಿದ್ದರೆ, ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:15
7 ತಿಳಿವುಗಳ ಹೋಲಿಕೆ  

ತೆನಿ ಅಶೆ ಮಾನುನ್ ಘೆಟಲ್ಯಾ ಸಾಟ್ನಿ ಅಪ್ನಿ ಸ್ವತಾಚ್ಯಾ ದೆಶ್ಯಾಚಿ ವಾಟ್ ರಾಕುನ್ಗೆತ್ ಹಾತ್ ಮನುನ್ ದಾಕ್ವುನ್ ಘೆಟ್ಲ್ಯಾ ಸಾರ್ಕೆ ಹೊಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು