ಇಬ್ರಿಯರಿಗೆ 11:18 - ದೆವಾಚಿ ಖರಿ ಖಬರ್18 ತ್ಯಾಚ್ ಲೆಕಾಚ್ಯಾ ವಿಶಯಾತ್ ದೆವಾನ್ ಮಟಲ್ಲೆ ಇಸಾಕಾ ವೈನಾ ತುಜಿ ಪಿಳ್ಗಿ ಹೊಯ್ ಸಾರ್ಕೆ ಕರ್‍ತಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಇಸಾಕನಿಂದ ಹುಟ್ಟುವವರು ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂಬ ವಾಗ್ದಾನವನ್ನು ಪಡೆದಿದ್ದರೂ ಅಬ್ರಹಾಮನು ತನ್ನ ಆ ಏಕಮಾತ್ರ ಪುತ್ರನನ್ನು ಬಲಿಕೊಡಲು ಹಿಂಜರಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವನ ವಿಷಯದಲ್ಲಿ, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ದೇವರು ಅವನಿಗೆ ಹೇಳಿದ್ದರೂ ವಾಗ್ದಾನ ಸ್ವೀಕರಿಸಿದವನು ತನ್ನ ಒಬ್ಬನೇ ಮಗನನ್ನು ಬಲಿಗಾಗಿ ಅರ್ಪಿಸಿದನು. ಅಧ್ಯಾಯವನ್ನು ನೋಡಿ |