ಇಬ್ರಿಯರಿಗೆ 11:19 - ದೆವಾಚಿ ಖರಿ ಖಬರ್19 ಅಪ್ಲೊ ಲೆಕ್ ಮರ್‍ಲ್ಯಾರ್‍ಬಿ ದೆವ್ ತೆಕಾ ಜಿವ್ ಕರುಕ್ ಸಕ್ತಾ ಮನ್ತಲೆ ಅಬ್ರಾಹಾಮಾಕ್ ಗೊತ್ತುಚ್ ಹೊತ್ತೆ, ಇಸಾಕಾಕ್ ಮರ್ನ್ನಾಕ್ನಾ ಝಿತ್ತೊ ಹೊಲ್ಲ್ಯಾ ಸಾರ್ಕೆ ಹೊವ್ನ್ ತೆಕಾ ಪರ್ತುನ್ ಘೆಟಲ್ಯಾ ಸಾರ್ಕೆ ಹೊಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸಲು ಸಮರ್ಥನಾಗಿದ್ದಾನೆಂದು ತಿಳಿದುಕೊಂಡಿದ್ದನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಪಡೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಏಕೆಂದರೆ, ಸತ್ತವರನ್ನು ದೇವರು ಜೀವಕ್ಕೆ ಎಬ್ಬಿಸಬಲ್ಲರು ಎಂಬುದನ್ನು ಅಬ್ರಹಾಮನು ತಿಳಿದಿದ್ದನು. ಅಂತೆಯೇ, ತನ್ನ ಮಗನನ್ನು ಸಾವಿನಿಂದ ಮರಳಿ ಪಡೆದನು. ಮುಂಬರಲಿರುವ ಘಟನೆಗೆ ಇಂದೊಂದು ಮುನ್ಸೂಚನೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ತನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸ ಸಮರ್ಥನಾಗಿದ್ದಾನೆಂದು ತಿಳುಕೊಂಡನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದೇವರು ಸತ್ತವರನ್ನು ಜೀವಂತವಾಗಿ ಎಬ್ಬಿಸಬಲ್ಲನೆಂದು ಅವನು ನಂಬಿದ್ದನು. ಇಸಾಕನನ್ನು ಕೊಲ್ಲದಂತೆ ದೇವರು ಅವನನ್ನು ತಡೆದಾಗ, ಅವನಿಗೆ ನಿಜವಾಗಿಯೂ ಇಸಾಕನನ್ನು ಸಾವಿನಿಂದ ಮರಳಿ ಪಡೆದಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ತನ್ನ ದೇವರು ಸತ್ತವರೊಳಗಿಂದ ಎಬ್ಬಿಸಲು ಸಮರ್ಥರು ಎಂದು ಅಬ್ರಹಾಮನು ತಿಳಿದಿದ್ದನು. ಅವನು ಇಸಾಕನನ್ನು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು. ಅಧ್ಯಾಯವನ್ನು ನೋಡಿ |
ಖರೆ ಆದಾಮಾಚ್ಯಾ ಎಳಾಕ್ನಾ ಮೊಯ್ಜೆಚ್ಯಾ ಎಳಾ ಪತರ್ ಮರ್ನಾನ್ ಸಗ್ಳ್ಯಾ ಮಾನ್ಸಾಂಚ್ಯಾ ವರ್‍ತಿ ಅಪ್ನಾಚೊ ಅದಿಕಾರ್ ಚಾಲ್ವುಲ್ಯಾನ್, ಆದಾಂವಾನ್ ದೆವಾಚ್ಯಾ ಗೊಸ್ಟಿಕ್ ಖಾಲ್ತಿ ಹೊವ್ನ್ ಚಲಿನಸ್ತಾನಾ ಪಾಪ್ ಕರಲ್ಲ್ಯಾ ಸಾರ್ಕೆ ಪಾಪ್ ಕರುನಸಲ್ಲ್ಯಾ ವರ್‍ತಿ ಸೈತ್ ಮರ್ನಾನ್ ಅದಿಕಾರ್ ಚಾಲ್ವುಲ್ಯಾನ್. ಆದಾಮಾನ್ ಜೊ ಕೊನ್ ಯೆತಲೊ ಹಾಯ್ ತ್ಯಾ ಕ್ರಿಸ್ತಾಕ್ ದಾಕ್ವುನ್ ದಿತಲೊ ಹೊವ್ನ್ ಹೊತ್ತೊ.