ಇಬ್ರಿಯರಿಗೆ 11:2 - ದೆವಾಚಿ ಖರಿ ಖಬರ್2 ಅಮ್ಚಿ ಪೈಲೆಚಿ ಲೊಕಾ ವಿಶ್ವಾಸಾನ್ ಹೊತ್ತ್ಯಾಕುಚ್ ದೆವಾಕ್ನಾ ಒಪ್ಗಿ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಮ್ಮ ಹಿರಿಯರು ತಮ್ಮ ನಂಬಿಕೆಯಿಂದಲೇ ದೈವಸಮ್ಮತಿಯನ್ನು ಪಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಮ್ಮ ಪೂರ್ವಜರು ದೈವಸಮ್ಮತಿಯನ್ನು ಪಡೆದದ್ದು ವಿಶ್ವಾಸದಿಂದಲೇ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಮ್ಮ ಪೂರ್ವಿಕರು ನಂಬಿಕೆಯುಳ್ಳವರಾಗಿದ್ದದರಿಂದಲೇ ಒಳ್ಳೇ ಹೆಸರನ್ನು ಹೊಂದಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಬಹಳ ಹಿಂದಿನ ಕಾಲದಲ್ಲಿ ಜೀವಿಸಿದ್ದ ಜನರಲ್ಲಿ ಈ ರೀತಿಯ ನಂಬಿಕೆಯಿದ್ದುದರಿಂದ ದೇವರು ಅವರ ವಿಷಯದಲ್ಲಿ ಸಂತೋಷಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹಿರಿಯರು ನಂಬಿಕೆಯಿಂದಲೇ ಒಳ್ಳೆಯ ಸಾಕ್ಷಿಹೊಂದಿದರು. ಅಧ್ಯಾಯವನ್ನು ನೋಡಿ |