Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:21 - ದೆವಾಚಿ ಖರಿ ಖಬರ್

21 ಜಾಕೊಬಾನ್ ಅಪ್ನಿ ಮರ್‍ತಾನಾ ಜುಜೆಚ್ಯಾ ಪೊರಾಕ್ನಿ ಆಶಿರ್ವಾದ್ ಕರಲೆ ವಿಶ್ವಾಸಾನುಚ್, ತೆನಿ ಅಪ್ಲ್ಯಾ ಹಾತಿತ್ಲ್ಯಾ ಖಾಟಿ ವೈರ್ ಬಾಗುನ್ ಇಬೆ ರ್‍ಹಾವ್ನ್ ದೆವಾಕ್ ಆರಾದನ್ ಕರ್ಲಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯಾಕೋಬನು ತಾನು ಮರಣ ಹೊಂದುವ ಸಮಯದಲ್ಲಿ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ವಿಶ್ವಾಸದಿಂದಲೇ ಯಕೋಬನು, ತಾನು ಸಾಯುವ ಸಮಯದಲ್ಲಿ ಜೋಸೆಫನ ಪ್ರತಿಯೊಬ್ಬ ಮಗನನ್ನೂ ಆಶೀರ್ವದಿಸಿದನು; ಊರುಗೋಲಿನ ಮೇಲೆ ಬಾಗಿಕೊಂಡೇ ದೇವರನ್ನು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯಾಕೋಬನು ತಾನು ಸಾಯುತ್ತಿರುವಾಗ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು; ತನ್ನ ಕೋಲಿನ ಮೇಲೆ ಬಾಗಿಕೊಂಡು ದೇವರಿಗೆ ನಮಸ್ಕಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯಾಕೋಬನು ಯೋಸೇಫನ ಮಕ್ಕಳಿಬ್ಬರನ್ನೂ ತಾನು ಸಾಯುವ ಗಳಿಗೆಯಲ್ಲಿ ಆಶೀರ್ವದಿಸಿದನು. ಅವನು ಊರುಗೋಲಿನ ಮೇಲೆ ಬಾಗಿಕೊಂಡು ದೇವರನ್ನು ಆರಾಧಿಸುತ್ತಿದ್ದನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಂಬಿಕೆಯಿಂದಲೇ ಯಾಕೋಬನು ಮರಣ ಹೊಂದುವ ಸಮಯದಲ್ಲಿ ಯೋಸೇಫನ ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:21
4 ತಿಳಿವುಗಳ ಹೋಲಿಕೆ  

ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು