Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:23 - ದೆವಾಚಿ ಖರಿ ಖಬರ್

23 ಮೊಯ್ಜೆ ಉಪಾಜಲ್ಲ್ಯಾ ತನ್ನಾ ತೆಚ್ಯಾ ಬಾಯ್ ಬಾಬಾನಿ ಬಾಳ್ಸೆ ಬರೆ ಹಾಯ್ ಮನುನ್ ಬಗುನ್ ಫಾರೊವ್ ರಾಜಾಚ್ಯಾ ಹುಕುಮಾಕ್ ಭಿಂಯಿನಸ್ತಾನಾ ತಿನ್ ಮ್ಹಯಿನೆ ಪತರ್ ನಿಪ್ವುನ್ ಥವಲ್ಲೆಬಿ ವಿಶ್ವಾಸಾನುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೋಶೆ ಹುಟ್ಟಿದಾಗ ಅವನ ತಂದೆತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೇ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ವಿಶ್ವಾಸವಿದ್ದುದರಿಂದಲೇ ಮೋಶೆ ಹುಟ್ಟಿದಾಗ ಆ ಮಗುವಿನ ಸೌಂದರ್ಯವನ್ನು ಕಂಡು, ತಂದೆತಾಯಿಗಳು ರಾಜಾಜ್ಞೆಗೆ ಅಂಜದೆ, ಮೂರು ತಿಂಗಳವರೆಗೆ ಅದನ್ನು ಬಚ್ಚಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೋಶೆ ಹುಟ್ಟಿದಾಗ ಅವನ ತಂದೆ ತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮೋಶೆಯು ಹುಟ್ಟಿದಾಗ ಅವನ ತಂದೆತಾಯಿಗಳು ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳವರೆಗೆ ಅಡಗಿಸಿಟ್ಟರು. ಮಗುವಾಗಿದ್ದ ಮೋಶೆಯ ಸೌಂದರ್ಯವನ್ನು ಅವರು ಕಂಡದ್ದರಿಂದ ರಾಜನಾದ ಫರೋಹನ ಆಜ್ಞೆಗೂ ಅವಿಧೇಯರಾಗಲು ಹಿಂಜರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಂಬಿಕೆಯಿಂದಲೇ ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರುವುದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:23
16 ತಿಳಿವುಗಳ ಹೋಲಿಕೆ  

ತಸೆ ಮನುನ್ ಖರ್ಯಾ ವಿಶ್ವಾಸಾನ್ ಅಮಿ ಮನುವಾ ಸರ್ವೆಸ್ವರುಚ್ ಮಾಜೊ ಮಜತ್‍ದಾರ್ ಕೊನಾಕ್ಬಿ ಮಿಯಾ ಭಿಂಯ್ ನಾ; ಮಾನ್ಸಾಚ್ಯಾನ್ ಮಾಕಾ ಕಾಯ್ ಕರುಕ್ ಹೊಯ್ಲ್?


ತುಮ್ಚ್ಯಾ ಹ್ಯಾ ಆಂಗಾಚೊ ಜಿವ್ ಕಾಡ್ತಲ್ಯಾಕ್ ಭಿಂವ್‍ನಕಾಶಿ, ತೆನಿ ತುಮ್ಚ್ಯಾ ಅತ್ಮ್ಯಾಕ್ ಕಾಯ್-ಬಿ ಕರುಕ್ ಹೊಯ್ನಾ. ಖರೆ ಆಂಗ್ ಅನಿ ಆತ್ಮೊ ದೊನಿಬಿ ನರ್‍ಕಾತ್ ಘಾಲ್ತಲೊ ಅದಿಕಾರ್ ಹೊತ್ತ್ಯಾ ದೆವಾಕ್ ಭಿವಾ.


ತ್ಯಾ ಎಳಾರ್ ಮೊಯ್ಜೆ ಉಪಾಜ್ಲೊ, ಅನಿ ತೊ ಬಗುಕ್ ಎಗ್ದಮ್ ಬರೊ ದಿಸಿ ಅನಿ ತೆಚ್ಯಾ ಬಾಬಾಚ್ಯಾ ಘರಾತ್ ತೆಕಾ ತಿನ್ ಮೈನೆ ಬಾಳ್ಗುನ್ ಹೊಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು