ಇಬ್ರಿಯರಿಗೆ 11:34 - ದೆವಾಚಿ ಖರಿ ಖಬರ್34 ಆಗಿಚಿ ಬಳ್ ಇಜ್ವುಲ್ಯಾನಿ, ಕೊಯ್ತ್ಯಾಚ್ಯಾ ತೊಂಡಾಕ್ ಚುಕ್ವುನ್ ಘೆಟ್ಲ್ಯಾನಿ, ಬಳ್ ನಸಲ್ಲೆ ಹೊವ್ನ್ ಬಳ್ ಹೊತ್ತೆ, ಖರೆ ಬಳಾಚೆ ಹೊಲ್ಯಾನಿ ಲಡಾಯಿತ್ ಜಿಕ್ಲ್ಯಾನಿ ಅನಿ ದುಸ್ರ್ಯಾಂಚ್ಯಾ ಸೈನಿಕಾಕ್ನಿ ಪಳ್ಸುನ್ ಘಾಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಸಿಂಹಗಳ ಬಾಯಿ ಕಟ್ಟಿದರು; ಬೆಂಕಿಯ ಬಲವನ್ನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಬೆಂಕಿಯ ಶಕ್ತಿಯನ್ನು ಆರಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ಬಲಹೀನತೆಯಿಂದ ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರರ ಸೈನ್ಯಗಳನ್ನು ಓಡಿಸಿಬಿಟ್ಟರು, ಅಧ್ಯಾಯವನ್ನು ನೋಡಿ |