ಇಬ್ರಿಯರಿಗೆ 11:37 - ದೆವಾಚಿ ಖರಿ ಖಬರ್37 ಥೊಡ್ಯಾಕ್ನಿ ಲೊಕಾನಿ ಗುಂಡೆ ಮಾರುನ್ ಜಿವ್ ಕಾಡ್ಲ್ಯಾನಿ, ಥೊಡಾಕ್ನಿ ಕಾಪುನ್ ದೊನ್ ತುಕ್ಡೆ ಕರ್ಲ್ಯಾನಿ, ತೆಂಕಾ ಕೊಯ್ತ್ಯಾನ್ ತೊಡುನ್ ಜಿವ್ ಕಾಡ್ಲ್ಯಾನಿ, ತ್ಯಾತುರ್ ಉಲ್ಲಿ ಲೊಕಾ ಬಕ್ರ್ಯಾಂಚೆ ಅನಿ ಶೆಳಿಯಾಂಚೆ ಚಮ್ಡೆ ನೆಸಿ ಸಾರ್ಕೆ ಹೊಲೆ, ಥೊಡಿ ಲೊಕಾ ಗರಿಬ್ ಹೊಲಿ, ಅನಿ ಥೊಡಿ ಲೊಕಾ, ತರಾಸಾತ್ ಹೊತ್ತಿ, ಅನಿ ಥೊಡೆ ಲೊಕಾಂಚ್ಯಾ ಖಟೊರ್ ಚಲ್ನುಕಿತ್ ಗಾವ್ಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಮತ್ತೆ ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಕೆಲವರನ್ನು ಗರಗಸದಿಂದ ಕೊಯ್ದು ಕೊಂದರು; ದೇವದ್ರೋಹಿಗಳಾಗಿ ಪ್ರಾಣವನ್ನು ಉಳಿಸಿಕೊಳ್ಳಿರೆಂದು ಕೆಲವರನ್ನು ಪ್ರೇರೇಪಿಸಿದರು; ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ತಿರುಗಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಕೆಲವರ ಮೇಲೆ ಕಲ್ಲೆಸೆದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಸಾಯಿಸಿದರು, ಕೆಲವರನ್ನು ಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು, ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಧ್ಯಾಯವನ್ನು ನೋಡಿ |
ಜೆರುಜಲೆಮಾ, ಜೆರುಜಲೆಮಾ! ತಿಯಾ ಪ್ರವಾದ್ಯಾಕ್ನಿ ಜಿವಾನಿ ಮಾರ್‍ತೆ,ದೆವಾನ್ ಧಾಡಲ್ಲ್ಯಾ, ಬರಿ ಖಬರ್ ಸಾಂಗ್ತಲ್ಯಾಕ್ನಿ, ತಿಯಾ ಗುಂಡ್ಯಾನ್ ಮಾರ್‍ತೆ! ಎಕ್ ಕೊಂಬ್ಡಿನ್ ಅಪ್ನಾಚ್ಯಾ ಪಿಲ್ಲಾಕ್ನಿ ಅಪ್ನಾಚ್ಯಾ ಫಾಕಾಟ್ಯಾತ್ನಿ ನಿಪ್ವುನ್ ಥವ್ನ್ ಘೆಟ್ಲ್ಯಾ ಸರ್ಕೆ,ಅನಿ ಕವ್ಡೆ ಪತರ್ ತುಜ್ಯಾ ಭೊತ್ಯಾನಿ ಮಿಯಾ ಹಾತ್ ಘಾಲುನ್ ಘೆವ್ನ್ ರಾವ್ಚೆ, ತಸೆ ರ್‍ಹಾಲ್ಯಾರ್‍ಬಿ ತಿಯಾ ಮಾಕಾ ಸೊಡಿನೆಯ್!