Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:10 - ದೆವಾಚಿ ಖರಿ ಖಬರ್

10 ಅಮ್ಚ್ಯಾ ಹ್ಯಾ ಜಗಾಚ್ಯಾ ಬಾಬಾನಿ ಉಲ್ಲ್ಯಾ ದಿಸಾಂಚ್ಯಾ ಜಿವನಾತ್ ಅಪ್ನಾಕ್ ಬರೆ ದಿಸ್ತಾ ತಸಿ ಶಿಕ್ಷಾ ಲಾವಲ್ಲ್ಯಾನಿ, ಖರೆ ದೆವ್ ಅಪ್ಲ್ಯಾ ಪವಿತ್ರ್ ಪಾನಾತ್ ಅಮ್ಕಾ ಭಾಗ್ ಘೆಯ್ ಸಾರ್ಕೆ ಕರುಕ್ ಸಾಟ್ನಿ ಮನುನ್ ಅಮ್ಚ್ಯಾಚ್ ಬರ್ಯ್ಯಾಸಾಟ್ನಿ ಅಮ್ಕಾ ಶಿಕ್ಷಾಕ್ ಲಾವ್ನ್ ಸಮಾ ವಾಟೆಕ್ ಹಾನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಲೌಕಿಕ ತಂದೆಯಾದವರು ತಮ್ಮ ಮನಸ್ಸಿಗೆ ಸರಿದೋರಿದಂತೆ ನಮ್ಮನ್ನು ಶಿಕ್ಷಿಸುತ್ತಾರೆ. ಅದು ಕೊಂಚಕಾಲಕ್ಕೆ ಮಾತ್ರ ಪರಿಣಾಮಕರವಾಗಿರುತ್ತದೆ. ದೇವರಾದರೋ ನಾವು ಅವರ ಪರಿಶುದ್ಧತೆಯಲ್ಲೇ ಭಾಗಿಗಳಾಗುವಂತೆ ನಮ್ಮ ಹಿತಕ್ಕೋಸ್ಕರ ಶಿಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ತಂದೆಗಳು ಕೆಲವು ದಿವಸಗಳ ಪ್ರಯೋಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಈ ಲೋಕದ ನಮ್ಮ ತಂದೆಗಳು ನಮ್ಮನ್ನು ಸ್ವಲ್ಪಕಾಲ ದಂಡಿಸಿದರು. ಅವರು ತಮಗೆ ಉತ್ತಮವೆಂದು ತೋರಿದ ರೀತಿಯಲ್ಲಿ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ನಮಗೆ ಸಹಾಯ ಮಾಡಲು ನಮ್ಮನ್ನು ಶಿಕ್ಷಿಸುತ್ತಾನೆ. ಏಕೆಂದರೆ ನಾವೂ ಆತನಂತೆ ಪರಿಶುದ್ಧರಾಗಬೇಕೆಂಬುದೇ ಆತನ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಮ್ಮ ತಂದೆಯಾದವರು ತಮಗೆ ಒಳ್ಳೆಯದೆಂದು ತಿಳಿದಾಗ, ಸ್ವಲ್ಪಕಾಲ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತಮ್ಮ ಪವಿತ್ರತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಒಳ್ಳೆಯದಕ್ಕಾಗಿಯೇ ಶಿಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:10
17 ತಿಳಿವುಗಳ ಹೋಲಿಕೆ  

ಅಸೆ ತೆನಿ ಅಮ್ಕಾ ಗೊಸ್ಟ್ ದಿವ್ನ್ ಸಾಂಗಲ್ಲೆ ಲೈ ಮೊಟೆ ಅನಿ ಕಿಮ್ತಿಚೆ ವರು ದಿಲ್ಯಾನಾಯ್, ಅಸೆ ಹ್ಯಾ ವರುಕ್ ಲಾಗುನ್ ತೆನಿ ಹ್ಯಾ ಜಗಾಚ್ಯಾ ನಾಸ್ ಹೊವ್ನ್ ಜಾತಲ್ಯಾ ಬುರ್ಶ್ಯಾಪಾನಾತ್ನಾ ಚುಕ್ವುನ್ ಘೆವ್ಚೆ ಅನಿ ದೆವಾಚ್ಯಾ ಗುನಾತ್ ವಾಟೊ ಘೆಯ್ ಸಾರ್ಕೆ ಹೊಲೆ.


ಅಮ್ಕಾ ಸಗ್ಳ್ಯಾ ರಿತಿಚ್ಯಾ ಬುರ್ಶ್ಯಾ ಪಾನಾತ್ನಾ ಸುಟ್ಕಾ ಕರುಕ್ ಅನಿ ಅಮ್ಕಾ ಪವಿತ್ರ್ ಲೊಕಾ ಕರುಕ್ ಅನಿ ತೆಕಾ ಎಕ್ಲ್ಯಾಕುಚ್ ಸಮಂದ್ ಪಡಲ್ಲೆ ಅನಿ ಬರೆ ಕಾಮ್ ಕರುಕ್ ಉಮ್ಮೆದಿನ್ ಭರಲ್ಲಿ ಲೊಕಾ ಕರುಕ್, ತೆನಿ ಅಮ್ಚ್ಯಾಸಾಟ್ನಿ ಅಪ್ನಾಕುಚ್ ಒಪ್ಸುನ್ ದಿಲ್ಯಾನ್.


ಅತ್ತಾ ತರಬಿ ಕ್ರಿಸ್ತ್ ಮಾನುಸ್ ಹೊವ್ನ್ ಹ್ಯಾ ಜಗಾತ್ ರಾತಾನಾ ಅಪ್ಲೊ ಜಿವ್ ದಿಲ್ಲ್ಯಾ ವೈನಾ ತುಮ್ಕಾ ಅನಿ ದೆವಾಕ್ ರಾಜಿ ಕರ್‍ಲ್ಯಾನ್, ತುಮ್ಕಾ ಪವಿತ್ರ್, ನಿರ್ದೊಸಿ ಅನಿ ಚುಕ್ ನಸಲ್ಲೆ ಸಾರ್ಕೆ ಕರುನ್, ದೆವಾಚ್ಯಾ ಇದ್ರಾಕ್ ಇಬೆ ಕರುಚೆ ಮನ್ತಲಿ ಇಚ್ಛ್ಯಾ ಹೊಲ್ಲಿ.


ಅನಿ ತುಮ್ಕಾಚ್ ತುಮಿ ನ್ಹವ್ಯಾ ಸ್ವಭಾವಾನ್ ನೆಸುನ್ ಘೆವಾ, ತೊ ಸ್ವಬಾವ್ ದೆವಾಚ್ಯಾ ರುಪಾಕ್ ಖರಿ ನಿತ್ ಹೊವ್ನ್ ಪವಿತ್ರ್ ಹೊವ್ನ್ ತಯಾರ್ ಕರಲೆ ಹಾಯ್.


ಖರೆ ತುಮಿತರ್ಬಿ ದೆವಾನ್ ಎಚುನ್ ಕಾಡಲಿ ಲೊಕಾ, ಎಕ್ ರಾಜಾ ಸಾರ್ಕೆ ಜಿವನ್ ಕರ್ತಲ್ಯಾ ಯಾಜಕಾಂಚ್ಯಾ ಸಮಾಚ್ ಅನಿ ಎಕ್ ಪವಿತ್ರ್ ದೆಶ್, ಅನಿ ದೆವಾಚಿ ಸ್ವತಾಚಿ ಲೊಕಾ ಬಿ ಹೊವ್ನ್ ಹಾಸಿ, ಅಸೆ ತುಮಿ ಅಪ್ನಾಚ್ಯಾ ಮೊಟ್ಯಾ ಉಜ್ವಾಡ್ಯಾಚ್ಯಾ ವೈನಾ ತುಮ್ಕಾ ಕಾಳ್ಕಾತ್ನಾ ಭಾಯ್ರ್ ಕಾಡಲ್ಲ್ಯಾ ದೆವಾಚಿ ಅಜಾಪಾ ಹೊತಲಿ ಕಾಮಾ ಪರ್ಗಟ್ ಕರುಕ್ ಎಚುನ್ ಕಾಡಲ್ಲೆ ಹೊವ್ನ್ ಹಾಸಿ.


ಥೈ ತುಮಿಬಿ ಝಿತ್ತೆ ಗುಂಡೆ ಹೊವ್ನ್ ಪವಿತ್ರ್ ಯಾಜಕಾಂಚ್ಯಾ ಸಾರ್ಕೆ ಸೆವಾ ಕರುನ್ ಜೆಜು ಕ್ರಿಸ್ತಾಚ್ಯಾ ವೈನಾ ಆತ್ಮಿಕ್ ಅನಿ ದೆವಾಕ್ ಸ್ವಿಕಾರ್ ಹೊತಲಿ ಬಲಿ ಭೆಟ್ವುತ್ಯಾಶಿ.


ತುಮಿ ಸಗ್ಳ್ಯಾ ಲೊಕಾಂಚ್ಯಾ ವಾಂಗ್ಡಾ ಸಮಾದಾನಾನ್ ಅನಿ ಪವಿತ್ರ್ ಹೊವ್ನ್ ಜಿವನ್ ಕರುಕ್ ಖಟ್ಪಟಾ, ಕೊನ್ ತೆಂಚ್ಯಾ ಜಿವನಾತ್ ಪವಿತ್ರ್ ಹೊವ್ನ್ ರ್‍ಹಾಯ್ನಾ ತೆನಿ ದೆವಾಕ್ ಬಗುಕ್ ಹೊಯ್ನಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು