ಇಬ್ರಿಯರಿಗೆ 12:13 - ದೆವಾಚಿ ಖರಿ ಖಬರ್13 ತುಮಿ ಚಲ್ತಲಿ ವಾಟ್ ನಿಟ್ ಕರಾ, ಅಶೆ ತುಮ್ಚಿ ಸೊಟ್ಟಿ ಪಾಯಾ ಮೊಡಿನಸ್ತಾನಾ ರ್‍ಹಾಂವ್ದಿತ್, ಹೆಚ್ಯಾ ಬದ್ಲ್ಯಾಕ್ ತಿ ಗುನ್ ಹೊತಾ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೀವು ಹಿಡಿದಿರುವ ಹಾದಿಯನ್ನು ಸರಿಪಡಿಸಿಕೊಳ್ಳಿ. ಆಗ ಕುಂಟುವ ಕಾಲು ಉಳುಕದೆ ವಾಸಿಯಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿಮ್ಮ ಕಾಲುಗಳಿಂದ ನೆಟ್ಟಗೆ ಮುಂದೆ ನಡೆಯಿರಿ. ಹೀಗೆ ಮಾಡಿದರೆ ಕುಂಟಕಾಲು ಉಳುಕಿಹೋಗದೆ ವಾಸಿಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀವು ಯೋಗ್ಯವಾದ ಮಾರ್ಗದಲ್ಲಿ ಜೀವಿಸಿದರೆ ರಕ್ಷಣೆ ಹೊಂದುವಿರಿ ಮತ್ತು ನಿಮ್ಮನ್ನು ನಾಶಗೊಳಿಸಲು ನಿಮ್ಮ ಬಲಹೀನತೆಗಳಿಗೆ ಸಾಧ್ಯವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿರಿ.” ಹೀಗೆ ಮಾಡಿದರೆ ಕುಂಟ ಕಾಲು ಉಳುಕಿಹೋಗದೆ ವಾಸಿಯಾಗುವುದು. ಅಧ್ಯಾಯವನ್ನು ನೋಡಿ |
ಖರೆ ಬರ್‍ಯಾ ಖಬ್ರಿಚ್ಯಾ ಖರ್‍ಯಾಚ್ಯಾ ಪರ್‍ಕಾರ್ ತೆನಿ ನಿಟ್ಟ್ ಚಲಿನಾ ಹೊಲ್ಯಾತ್ ಮನುನ್ ಮಾಕಾ ದಿಸಲ್ಲ್ಯಾ ತನ್ನಾ ಸಗ್ಳ್ಯಾಂಚ್ಯಾ ಇದ್ರಾಕ್ ಪೆದ್ರುಕ್ ಮಿಯಾ; “ತಿಯಾ ಜಲ್ಮಾನ್ ಜುದೆವ್ ಹೊವ್ನ್, ಜುದೆವಾಂಚ್ಯಾ ಸಾರ್ಕೆ ಚಲಿನೆ, ಜುದೆವ್ ನ್ಹಯ್ ಅಸಲ್ಲ್ಯಾಂಚ್ಯಾ ಸಾರ್ಕೆ ಚಲ್ತೆ. ತಸೆ ಹೊಲ್ಯಾರ್ ತಿಯಾ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಜುದೆವಾಂಚ್ಯಾ ಸಾರ್ಕೆ ಚಲುಕ್ ಜಬರ್ದಸ್ತಿ ಕಶ್ಯಾಕ್ ಕರ್ತೆ?”