ಇಬ್ರಿಯರಿಗೆ 12:15 - ದೆವಾಚಿ ಖರಿ ಖಬರ್15 ತುಮಿ ಕೊನ್‍ಬಿ ದೆವಾಚಿ ಕುರ್ಪಾ ಕಳ್ದುನ್ ಘೆಯ್ ನಸಿ ಸಾರ್ಕೆ ಹುಶಾರ್ಕಿಕ್ ರ್‍ಹಾವಾ ತುಮ್ಚ್ಯಾತ್ ಕೊಡು ಝಾಡಾ ವಾಡಿನಸಿ ಸಾರ್ಕೆ ಹುಶಾರ್ಕಿಕ್ ರ್‍ಹಾವಾ, ತೆಚ್ಯಾ ವೈನಾ ಸಗ್ಳೆ ತಾಂಡೊಚ್ ಹಾಳ್ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ ಅಧ್ಯಾಯವನ್ನು ನೋಡಿ |