Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:18 - ದೆವಾಚಿ ಖರಿ ಖಬರ್

18 ತುಮಿ ನ್ಹವ್ಯಾ ಜಾಗ್ಯಾರ್ ಯೆಲ್ಲ್ಯಾಸಿ, ತೊ ಇಸ್ರಾಯೆಲಾಚಿ ಲೊಕಾ ಯೆಲ್ಲೊ ಮಡ್ಡಿಚೊ ಜಾಗೊ ನ್ಹಯ್ ಅಪ್ಡುಕ್ ಹೊಯ್ ನಸಲ್ಲ್ಯಾ ಆಗ್ ಲಾಗುನ್ ಹೊತ್ತ್ಯಾ ಮಡಿಚ್ಯಾ ಜಾಗ್ಯಾರ್ ಯೆವ್ಕ್ ನ್ಯಾಸಿ ತುಮಿ ಮೊಟೊ ಕಾಳೊಕ್ ,ಕಾಳೊ ಮೊಡ್ , ಅನಿ ಮೊಟ್ಯಾ ವಾರಾಚ್ಯಾ ಜಗೊಳ್ ಯೆವ್ಕ್ ನ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18-19 ನೀವು ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನೀವು ಇಸ್ರಯೇಲರಂತೆ ಮುಟ್ಟಬಹುದಾದ ಸೀನಾಯ್ ಬೆಟ್ಟಕ್ಕೆ ಬಂದಿಲ್ಲ. ಅಲ್ಲಿ ಬೆಂಕಿ ಧಗಧಗಿಸುತ್ತಿತ್ತು. ಕಾರ್ಗತ್ತಲು ಕವಿದಿತ್ತು; ಮೋಡದ ಮಬ್ಬು ಮುಸುಕಿತ್ತು; ಬಿರುಗಾಳಿ ಬೀಸುತ್ತಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀವು ಮುಟ್ಟುವದಕ್ಕೆ ಸಾಧ್ಯವಾದಂಥ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮೋಡದ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ಒಂದು ಹೊಸ ಸ್ಥಳಕ್ಕೆ ಬಂದಿರುವಿರಿ. ಅದು ಇಸ್ರೇಲಿನ ಜನರು ಬಂದ ಬೆಟ್ಟದ ಸ್ಥಳವಲ್ಲ. ಮುಟ್ಟುವುದಕ್ಕೆ ಸಾಧ್ಯವಾಗುವಂತಹ ಮತ್ತು ಬೆಂಕಿ ಹತ್ತಿಕೊಂಡಿರುವಂತಹ ಬೆಟ್ಟದ ಬಳಿಗೆ ನೀವು ಬಂದಿಲ್ಲ. ನೀವು ಕಗ್ಗತ್ತಲೆ, ದುಃಖ ಮತ್ತು ಬಿರಗಾಳಿಯ ಬಳಿಗೆ ಬಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀವು ಮುಟ್ಟಬಹುದಾದ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮಬ್ಬಿಗೂ ಕತ್ತಲೆಗೂ ಬಿರುಗಾಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:18
11 ತಿಳಿವುಗಳ ಹೋಲಿಕೆ  

ಕಶ್ಯಾಕ್ ಮಟ್ಲ್ಯಾರ್, ದೆವಾನ್ ಅಮ್ಕಾ ಭಿಂವ್ಕುರೊ ಆತ್ಮೊ ದಿವ್ಕ್ ನಾ; ತೆಚ್ಯಾ ಬದ್ಲಾಕ್, ತೆಚೊ ಆತ್ಮೊ ಆಮ್ಕಾ ತಾಕ್ತಿನ್, ಪ್ರೆಮಾನ್ ಅನಿ ಅಮ್ಕಾಚ್ ಅಮಿ ಸಂಬಾಳ್ತಲ್ಯಾ ತಾಕ್ತಿನ್ ಭರ್‍ತಾ.


ಅಮ್ಚ್ಯಾ ವೈರ್ ಚುಕ್ ವಾವ್ತಲೆಚ್ ಯೆವ್ಡೆ ಪರ್‌ಜಳಾನ್ ಭರಲ್ಲೆ ರ್‍ಹಾಲ್ಯಾರ್, ಅಮ್ಕಾ ಪವಿತ್ರಪಾನ್ ದಿತಾ ತಿ ರಿತ್ ಕವ್ಡಿ ಜಾಸ್ತಿ ಪರ್‌ಜಳಾನ್ ಭರಲ್ಲಿ ಅಸಿಲ್.


ಪಾಪ್ ತುಮ್ಚೊ ಯಜಮಾನ್ ಹೊತಲೆ ನಕ್ಕೊ; ಕಶ್ಯಾಕ್ ಮಟ್ಲ್ಯಾರ್ ತುಮಿ ಖಾಯ್ದ್ಯಾಂಚ್ಯಾ ತಾಬೆತ್ ನಾಶಿ ದೆವಾಚ್ಯಾ ಕುರ್ಪೆಚ್ಯಾ ತಾಬೆತ್ ಹಾಸಿ.


ಕಶ್ಯಾಕ್ ಮಟ್ಲ್ಯಾರ್ ಜೊ ಆತ್ಮೊ ದೆವಾನ್ ತುಮ್ಕಾ ದಿಲ್ಯಾನಾಯ್ ತೊ ತುಮ್ಕಾ ಗುಲಾಮ್ ಕರುಕ್ ನಾಹೊಲ್ಯಾರ್ ಭಿಂವ್ಕ್ ಕಾರನ್ ಹೊಯ್ನಾ; ಹೆಚ್ಯಾ ಬದ್ಲಾಕ್, ತೊ ಆತ್ಮೊ ತುಮ್ಕಾ ದೆವಾಚಿ ಪೊರಾ ಕರ್‍ತಾ, ಅನಿ ತ್ಯಾಚ್ ಪವಿತ್ರ್ ಆತ್ಮ್ಯಾಚ್ಯಾ ಬಳಾನ್, ಅಮಿ ದೆವಾಕ್ “ಬಾಬಾ! ಮಾಜ್ಯಾ ಬಾಬಾ!” ಮನುನ್ ಬಲ್ವುತಾಂವ್.


ಮರಾನ್ ಹಾನ್ತಲೊ ಖಾಯ್ದೊ ಗುಂಡ್ಯಾಂಚ್ಯಾ ಫಳಿ ವೈನಿ ಲಿವ್ನ್ ಹೊಲಾ, ಅನಿ ತೆ ದಿಲ್ಲ್ಯಾ ತನ್ನಾ ದೆವಾಚಿ ಮಹಿಮಾ ದಿಸ್ಲಿ, ಮೊಯ್ಜೆಚ್ಯಾ ತೊಂಡಾ ವೈಲೊ ಉಜ್ವೊಡ್ ಸೈತ್ ತರಾಸಾಚೊ ಹೊತ್ತೊ. ತೊ ಉಜ್ವೊಡ್ ಲೈ ಮೊಟೊ ಹೊತ್ತೊ. ತಸೆ ಮನುನ್ ಇಸ್ರಾಯೆಲಾಚ್ಯಾ ಲೊಕಾಕ್ನಿ ಅಪ್ನಾಚ್ಯಾ ಡೊಳಾನಿ ತೆಕಾ ಬಗುಕ್ ಹೊವುಕ್ನಾ .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು