ಇಬ್ರಿಯರಿಗೆ 12:19 - ದೆವಾಚಿ ಖರಿ ಖಬರ್19 ತೊ ತುತ್ತುರಿಚೊ ನಾದ್ ನಾ ತರ್ ತಸ್ಲ್ಯಾ ಬೊಲ್ನ್ಯಾಚಿ ಗೊಸ್ಟಿಯಾ ಆಯ್ಕಲ್ಯಾನಿ , ಅನಿ ಫಿಡೆ ತಸ್ಲ್ಯಾ ಗೊಸ್ಟಿಯಾ ಬೊಲ್ತಲೆ ನಕ್ಕೊ ಮನುನ್ ಮಾಗ್ಲ್ಯಾನಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಕಹಳೆಗಳು ಮೊಳಗುತ್ತಿದ್ದವು. ಆಗ ಧ್ವನಿಯೊಂದು ಕೇಳಿಬಂತು. ಅದನ್ನು ಕೇಳಿದವರು, ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀವು ತುತೂರಿಯ ಧ್ವನಿಯ ಬಳಿಗಾಗಲಿ ಅಥವಾ ನಿಮ್ಮೊಂದಿಗೆ ಮಾತನಾಡುವ ಸ್ವರದ ಬಳಿಗಾಗಲಿ ಬಂದಿಲ್ಲ. ಜನರು ಆ ಧ್ವನಿಯನ್ನು ಕೇಳಿದಾಗ, ಮತ್ತೊಂದು ಮಾತನ್ನು ತಮಗೆ ಹೇಳಬಾರದೆಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು, ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿ |