Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:20 - ದೆವಾಚಿ ಖರಿ ಖಬರ್

20 ಕಶ್ಯಾಕ್ ಮಟ್ಲ್ಯಾರ್, “ಎಕ್ ಜನಾವರ್ ಸೈತ್ ತ್ಯಾ ಮಡ್ಡಿಕ್ ಆಪಡ್ಲ್ಯಾರ್ ತೆಕಾ ಗುಂಡಾನಿ ಜಿವಾನಿ ಮಾರುಚೆ” ಮನ್ತಲ್ಯಾ ಹ್ಯಾ ಹುಕುಮಾಕ್ ತೆಂಚ್ಯಾನಿ ಮಾನುನ್ ಘೆವ್ಕ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಏಕೆಂದರೆ, “ಒಂದು ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ” ವಿಧಿಯನ್ನು ಅವರಿಂದ ತಾಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಏಕೆಂದರೆ, ಈ ಬೆಟ್ಟವನ್ನು ಮುಟ್ಟುವ ಯಾರೇ ಆಗಲಿ, ಯಾವ ಪ್ರಾಣಿಯೇ ಆಗಲಿ, ಅದನ್ನು ಕಲ್ಲೆಸೆದು ಕೊಲ್ಲಬೇಕು, ಎಂಬ ಆಜ್ಞೆಯನ್ನು ಅವರು ಸಹಿಸಲಾರದೆಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾಕಂದರೆ - ಒಂದು ಮೃಗವಾದರೂ ಬೆಟ್ಟಕ್ಕೆ ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ ವಿಧಿಯನ್ನು ತಾಳಲಾರದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಆ ಬೆಟ್ಟವನ್ನು ಮುಟ್ಟುವ ಏನನ್ನಾದರೂ ಸರಿ, ಅದು ಒಂದು ಪ್ರಾಣಿಯಾಗಿದ್ದರೂ ಅದನ್ನು ಕಲ್ಲೆಸೆದು ಕೊಂದುಹಾಕಿರಿ” ಎಂಬ ಆಜ್ಞೆಯನ್ನು ಕೇಳಲು ಅವರು ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ, “ಯಾವ ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ, ಅದನ್ನು ಕಲ್ಲೆಸೆದು ಕೊಲ್ಲಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕು,” ಎಂದು ಆಜ್ಞಾಪಿಸಿದ್ದನ್ನು ಅವರು ತಾಳಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:20
6 ತಿಳಿವುಗಳ ಹೋಲಿಕೆ  

ಜೆ ಕೊನ್ ಖಾಯ್ದ್ಯಾಕ್ನಿ ಖಾಯ್ಲ್ ಹೊವ್ನ್ ಚಲ್ತಲ್ಯಾ ವರ್‍ತಿ ಹೊಂದುನ್ ಹಾತ್, ತೆನಿ ಸರಾಪಾತ್ ಹಾತ್, ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ “ಜೆ ಕೊನ್ ಪುಸ್ತಕಾತ್ ಲಿವಲ್ಲ್ಯಾ ಸಗ್ಳ್ಯಾ ಖಾಯ್ದ್ಯಾಕ್ನಿ ಕನ್ನಾಬಿ ಖಾಯ್ಲ್ ಹೊವ್ನ್ ಚಲಿನಸ್ತಾನಾ ರ್‍ಹಾತಾ, ತೊ ದೆವಾಚ್ಯಾ ಸರಾಪಾತ್ ರ್‍ಹಾತಾ!”


ದೆವಾಸಾಟ್ನಿ ಮಿಯಾ ಜಿವನ್ ಕರುಸಾಟಿ ಖಾಯ್ದ್ಯಾಚ್ಯಾ ವೈನಾ ಖಾಯ್ದ್ಯಾಕ್ ಮಿಯಾ ಮರ್‍ಲಾ ಅನಿ ಹೆಚ್ಯಾ ವೈನಾ ಕ್ರಿಸ್ತಾಚ್ಯಾ ವಾಂಗ್ಡಾ ಮಾಕಾ ಕುರ್ಸಾರ್ ಮಾರುನ್ ಹೊಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು