Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:21 - ದೆವಾಚಿ ಖರಿ ಖಬರ್

21 ಅನಿ ತೆ ದರ್ಶನ್ ಯೆವ್ಡೆ ಭಯಾನಕ್ ಹೊತ್ತೆ ಮಟ್ಲ್ಯಾರ್, ಮೊಯ್ಜೆನ್ ಮಿಯಾ ಭಿಂಯಾನ್ ಥರ್ ಥರುಲ್ಲಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದಲ್ಲದೆ ಆ ದೃಶ್ಯವು ಅತಿ ಭಯಾನಕವಾಗಿದ್ದದರಿಂದ ಮೋಶೆಯು, “ನಾನು ಹೆದರಿ, ನಡುಗುತ್ತಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ನೋಟ ಎಷ್ಟು ಭಯಂಕರವಾಗಿತ್ತೆಂದರೆ, ಮೋಶೆ ಕೂಡ, “ನಾನು ಭಯದಿಂದ ನಡುಗುತ್ತಿದ್ದೇನೆ,” ಎಂದು ಹೇಳುವಂತಾಯಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು - ನನಗೆ ಬಹು ಭಯವಾಗುತ್ತದೆ, ನಡುಗುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಜನರು ಅಂದು ಕಂಡದ್ದು ಭಯಂಕರವಾಗಿದ್ದುದರಿಂದ ಮೋಶೆಯು, “ನಾನು ಭಯದಿಂದ ನಡುಗುತ್ತಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಆ ದೃಶ್ಯವು ಎಷ್ಟೋ ಭಯಂಕರವಾದದ್ದರಿಂದ ಮೋಶೆಯು, “ನಾನು ಭಯದಿಂದಲೂ ನಡುಕದಿಂದಲೂ ತುಂಬಿದವನಾಗಿದ್ದೇನೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:21
9 ತಿಳಿವುಗಳ ಹೋಲಿಕೆ  

ತೆಕಾ ಬಗಟಲ್ಲ್ಯಾ ತನ್ನಾ ಮರಲ್ಲ್ಯಾ ಸರ್ಕೊ ಹೊವ್ನ್ ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡ್ಲೊ, ತೆನಿ ಅಪ್ನಾಚೊ ಹಾತ್ ಮಾಜೆ ವರ್ತಿ ಥವ್ಲ್ಯಾನ್ ಅನಿ, ಭಿಂವ್‍ನಕೊ ಮಿಯಾಚ್ ಆರಂಬ್ ಅನಿ ಅಂತ್.


ಲೈ ಭಿಂಯಾನ್ ರಾಕಿತ್ ಹೊತ್ತ್ಯಾ ನ್ಯಾಯ್ ನಿರ್ನಯಾಚೊ ದಿಸ್ ದೆವಾಚ್ಯಾ ವಿರೊದ್ಯಾಕ್ನಿ ಜಾಳ್ವುತಲಿ ಮೊಟಿ ಆಗ್ ಹೆ ಸಗ್ಳೆ ಅಮ್ಚ್ಯಾ ಫಿಡೆ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು