ಇಬ್ರಿಯರಿಗೆ 12:23 - ದೆವಾಚಿ ಖರಿ ಖಬರ್23 ತುಮಿ ಪೈಲೆ ಉಪಾಜಲ್ಲ್ಯಾ ದೆವಾಚ್ಯಾ ಲೊಕಾಚ್ಯಾ ತಾಂಡ್ಯಾಕ್ ಸರ್‍ಗಾ ವರ್ತಿ ತೆಂಚಿ ನಾವಾ ಲಿವಲ್ಲಿ ಹಾತ್, ತುಮಿ ದೆವಾಕ್ಡೆ ಯೆಲ್ಯಾಸಿ, ತೊ ಸಗ್ಳ್ಯಾಂಚಿ ನ್ಯಾಯ್ ಕರ್ನಾರೊ, ನಿತಿವಂತಾಂಚೆ ಆತ್ಮೆ ಸಂಪುರ್ನ್ ಕರ್ತಲ್ಯಾಂಚ್ಯಾ ಇದ್ರಾಕ್ ಇಬೆ ಹಾಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಪರಲೋಕದಲ್ಲಿ ಹೆಸರು ಬರಸಿಕೊಂಡಿರುವ ಚೊಚ್ಚಲಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಸಿದ್ಧಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದೇವರ ಚೊಚ್ಚಲು ಮಕ್ಕಳ ಸಭೆಗೆ ನೀವು ಬಂದಿರುವಿರಿ. ಅವರ ಹೆಸರುಗಳನ್ನು ಪರಲೋಕದಲ್ಲಿ ಬರೆಯಲಾಗಿದೆ. ನೀವು ಜನರಿಗೆಲ್ಲ ತೀರ್ಪು ನೀಡುವ ದೇವರ ಬಳಿಗೂ ಪರಿಪೂರ್ಣರನ್ನಾಗಿ ಮಾಡಲ್ಪಟ್ಟ ಒಳ್ಳೆಯ ಜನರ ಆತ್ಮಗಳ ಬಳಿಗೂ ಬಂದಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಪರಲೋಕದಲ್ಲಿ ಹೆಸರು ದಾಖಲಾಗಿರುವ ಮಂಡಳಿಗೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೂ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಪರಿಪೂರ್ಣವಾಗಿರುವ ನೀತಿವಂತರ ಆತ್ಮಗಳ ಬಳಿಗೂ ಅಧ್ಯಾಯವನ್ನು ನೋಡಿ |
ತೆನಿ ಬಾಯ್ಕಾಮನ್ಸಾನಿಕ್ನಾ ಆಂಗಾಚೊ ಸಮಂದ್ ಕರಿನಸ್ತಾನಾ ಅಪ್ನಾಕುಚ್ ಪವಿತ್ರ್ ಕರುನ್ ಥವ್ನ್ ಘೆವ್ನ್ ಹಾತ್. ತೆನಿ ಲಗಿನ್ ಹೊಲ್ಲೆನಾತ್. ತೆನಿ ಬೊಕ್ಡು ಖೈಯ್ ಜಾತಾ ಥೈ ತ್ಯೆಚ್ಯಾ ಫಾಟ್ನಾ ಜಾತ್ಯಾತ್. ತೆಂಕಾ ಸಗ್ಳ್ಯಾ ಮಾನ್ಸಾಚ್ಯಾಕ್ನಾ ಘೆಟಲ್ಲೆ ಹಾಯ್ ಕುಳಿಯಾನಿತ್ನಾ ಎಚುನ್ ಕಾಡುನ್ ಸುಟ್ಕಾ ಹೊಲ್ಲೆ ಹಾಯ್.ಅಸೆ ತೆಂಕಾ ದೆವಾಕ್ ಅನಿ ಬೊಕ್ಡಾಕ್ ಅದ್ದಿಚೆ ಫಳ್ ಕರುನ್ ಒಪ್ಸುನ್ ದಿಲ್ಲೆ ಹಾಯ್.