ಇಬ್ರಿಯರಿಗೆ 12:25 - ದೆವಾಚಿ ಖರಿ ಖಬರ್25 ಹುರ್ಶಾಕಿನ್ ರ್‍ಹಾವಾ ತುಮ್ಚಾಕ್ಡೆ ಬೊಲ್ತಲ್ಯಾಕ್ ಆಯ್ಕುನ್ ಇನ್‍ಕಾರ್ ಕರುಚೆ ನ್ಹಯ್, ದೆವಾಚ್ಯಾ ನಾವಾನ್ ಜಗಾತ್ ಬೊಲ್ತಲ್ಯಾಕ್ ಆಯ್ಕುಕ್ ಇನ್‍ಕಾರ್ ಕರಲ್ಲ್ಯಾ ಇಸ್ರಾಯೆಲ್ ಕಾರಾಕ್ನಿ ತೆನಿ ಕರಲ್ಲ್ಯಾಚಿ ಶಿಕ್ಷಾ ಚುಕುಕ್ ನಾ, ತಸೆ ರ್‍ಹಾಲ್ಯಾರ್ ಸರ್ಗಾವೈನಾ ಬೊಲ್ತಲ್ಯಾಕ್ ಅಮಿ ಆಯ್ಕುಕ್ ಇನ್‍ಕಾರ್ ಕರ್‍ಲಾಂವ್ ತರ್ ಕವ್ಡಿ ಮೊಟ್ಟಿ ಶಿಕ್ಷಾ ಗಾವ್ತಾ ಅಸಿಲ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನೀವು ಮಾತಾಡುತ್ತಿರುವಾತನ ಮಾತನ್ನು ಕೇಳಲೊಲ್ಲೆವೆಂದು ಹೇಳಬಾರದು. ಭೂವಿುಯ ಮೇಲೆ ದೈವೋಕ್ತಿಗಳನ್ನಾಡಿದವನಿಗೆ ಕಿವಿಗೊಡ ಮನಸ್ಸಿಲ್ಲದೆ ಇದ್ದ ಇಸ್ರಾಯೇಲ್ಯರು ದಂಡನೆಗೆ ತಪ್ಪಿಸಿಕೊಳ್ಳದಿದ್ದರೆ ಪರಲೋಕದಿಂದ ಮಾತಾಡುವವನಿಗೆ ನಾವು ಕಿವಿಗೊಡ ಮನಸ್ಸಿಲ್ಲದೆ ತೊಲಗಿದರೆ ಹೇಗೆ ತಪ್ಪಿಸಿಕೊಂಡೇವು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ದೇವರು ಮಾತನಾಡುವಾಗ ಆಲಿಸದೆ ಇರಬೇಡಿ. ಆತನು ಇಸ್ರೇಲರಿಗೆ ಈ ಲೋಕದಲ್ಲಿ ಎಚ್ಚರಿಕೆ ನೀಡಿದಾಗ, ಅವರು ಆತನ ಮಾತನ್ನು ಕೇಳಲಿಲ್ಲ. ಆದರೆ ಅವರು ತಪ್ಪಿಸಿಕೊಳ್ಳಲಾಗಲಿಲ್ಲ. ಈಗ ದೇವರು ಪರಲೋಕದಿಂದ ಮಾತಾಡುತ್ತಿದ್ದಾನೆ. ಆತನ ಮಾತನ್ನು ಆಲಿಸದ ಜನರು ಹೇಗೆ ತಪ್ಪಿಸಿಕೊಳ್ಳಲಾದೀತು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು? ಅಧ್ಯಾಯವನ್ನು ನೋಡಿ |
ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.