ಇಬ್ರಿಯರಿಗೆ 12:27 - ದೆವಾಚಿ ಖರಿ ಖಬರ್27 ಅನಿ ಎಗ್ದಾ ಮಟ್ಲ್ಯಾರ್, ಹ್ಯಾ ಗೊಸ್ಟಿಯಾಂಚೊ ಅರ್ತ್ ಕಾಯ್ ಮಟ್ಲ್ಯಾರ್, ಹಾಲ್ತಲಿ ಜಿನ್ಸಾ ಗಟ್ಟ್ ರಾತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 “ಇನ್ನೊಂದೇ ಸಾರಿ,” ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ಇನ್ನೂ ಒಂದು ಸಾರಿ,” ಎಂಬ ಈ ಮಾತು ಸೃಷ್ಟಿಸಲಾದ ವಸ್ತುಗಳನ್ನು ಕದಲಿಸಿ ಕಿತ್ತುಹಾಕಲಾಗುವುದು ಎಂಬುದನ್ನು ಸೂಚಿಸುತ್ತದೆ. ಆಗ, ಕದಲಿಸಲಾಗದ ವಸ್ತುಗಳೆಲ್ಲಾ ಸ್ಥಿರವಾಗಿ ಉಳಿಯುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಇನ್ನೊಂದೇ ಸಾರಿ ಎಂಬೀ ಮಾತನ್ನು ಯೋಚಿಸಿದರೆ ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡಬೇಕೆಂಬದು ಸ್ಪಷ್ಟವಾಗುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ಮತ್ತೊಂದು ಸಾರಿ” ಎಂಬ ಮಾತುಗಳು ಸೃಷ್ಟಿಗೊಂಡ ಎಲ್ಲವೂ ನಾಶವಾಗುತ್ತವೆ ಎಂಬುದನ್ನು ನಮಗೆ ಸ್ಪಷ್ಟಪಡಿಸುತ್ತವೆ. ಅವುಗಳನ್ನು ನಡುಗಿಸಲು ಸಾಧ್ಯ. ನಡುಗಿಸಲಾಗದಂಥವುಗಳು ಮಾತ್ರ ಸ್ಥಿರವಾಗಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ಇನ್ನೂ ಒಂದು ಸಾರಿ,” ಎಂಬ ಮಾತು ನಿರ್ಮಿತವಾಗಿರುವ ಕದಲುವ ವಸ್ತುಗಳು ತೆಗೆದುಹಾಕಲಾಗುವುದು ಎಂದೂ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿರುವುದು ಎಂಬುದನ್ನು ಸೂಚಿಸುತ್ತದೆ. ಅಧ್ಯಾಯವನ್ನು ನೋಡಿ |
ಕ್ರಿಸ್ತ್ ಅತ್ತಾ ಹಾಲಿ ಮುಖ್ಯ್ ಯಾಜಕ್ ಹೊವ್ನ್ ಯೆಲಾ, ಅತ್ತಾ ಅಮ್ಕಾ ಗಾವಲ್ಯಾ ಬರ್‍ಯಾ ಸಂಗ್ತಿಯಾಕ್ನಿ ತೊಚ್ ಮೊಟೊ ಯಾಜಕ್ ಹೊಲ್ಲೊ ಹಾಯ್, ಹುರಲ್ಲಿ ಯಾಜಕಾ ಸಗ್ಳಿ ದೆವಾಚ್ಯಾ ಗುಡಿತುಚ್ ಸೆವಾ ಕರಲಿ, ಕ್ರಿಸ್ತ್ ದೆವಾಚ್ಯಾ ಗುಡಿತ್ ಸೆವಾ ಕರಿನಸ್ತಾನಾ ತೆಚ್ಯಾಕ್ಕಿಂತಾಬಿ ಅಗ್ದಿ ಬರ್‍ಯಾ ಜಾಗ್ಯಾರ್ ಸೆವಾ ಕರ್‍ತಲೊ ತೆ ಪರಿಪುರ್ನ್ ಹೊಲ್ಲೆ ಮಾನ್ಸಾಕ್ನಾ ತಯಾರ್ ಹೊಲ್ಲೆ ನ್ಹಯ್, ಹ್ಯಾ ಜಗಾಕ್ ಮಿಳುಕ್ ಬಿ ನ್ಹಯ್.