ಇಬ್ರಿಯರಿಗೆ 12:4 - ದೆವಾಚಿ ಖರಿ ಖಬರ್4 ತುಮಿ ಪಾಪಾಕ್ ವಿರೊದ್ ಹೊವ್ನ್ ಹೊರಾಟ್ ಕರುನ್ಗೆತ್ ರ್‍ಹಾತಾನಾ, ತುಮ್ಚ್ಯಾ ಹೊರಾಟಾನ್ ತುಮ್ಕಾ ಮರ್‍ನಾಕ್ ಹಾನುಕ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ಪ್ರಾಣಾಪಾಯದ ತನಕ ಇನ್ನೂ ಅದನ್ನು ಎದುರಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀವು ಪಾಪದ ವಿರುದ್ಧ ಹೋರಾಡುತ್ತಿದ್ದರೂ ನಿಮ್ಮ ಹೋರಾಟಗಳು ನಿಮ್ಮನ್ನು ಸಾವಿನ ಸಮೀಪಕ್ಕೆ ಇನ್ನೂ ತಂದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ, ಇನ್ನೂ ರಕ್ತವನ್ನು ಸುರಿಸುವಷ್ಟು ಅದನ್ನು ಎದುರಿಸಲಿಲ್ಲ. ಅಧ್ಯಾಯವನ್ನು ನೋಡಿ |
ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ.