Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:6 - ದೆವಾಚಿ ಖರಿ ಖಬರ್

6 ಧನಿ ತೊ ಪ್ರೆಮ್ ಕರ್‍ತಲ್ಯಾಕ್ನಿ ಶಿಕ್ಷಾ ದಿತಾ, ಕೊನಾಕ್ ಲೆಕ್ ಮನುನ್ ಮಾನುನ್ ಘೆತಾ ತೆಕಾಚ್ ಶಿಕ್ಷಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಏಕೆಂದರೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ. ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ತಾವು ಪ್ರೀತಿಸುವವನನ್ನು ಶಿಕ್ಷಿಸುವರು; ತಮಗೆ ಮಗನೆಂದು ಬರಮಾಡಿಕೊಳ್ಳುವವನನ್ನು ದಂಡಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸುತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪ್ರಭುವು ತಾನು ಪ್ರೀತಿಸುವವನನ್ನೇ ದಂಡಿಸುತ್ತಾನೆ; ಯಾರನ್ನು ಮಗನೆಂದು ಒಪ್ಪಿಕೊಳ್ಳುವನೋ ಅವನನ್ನು ದಂಡಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ, ಕರ್ತದೇವರು ಯಾರನ್ನು ಪ್ರೀತಿಸುತ್ತಾರೋ ಅವರನ್ನು ಶಿಕ್ಷಿಸುತ್ತಾರೆ. ತಾವು ಸ್ವೀಕರಿಸುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾರೆ!” ಎಂಬುದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:6
19 ತಿಳಿವುಗಳ ಹೋಲಿಕೆ  

ಮಿಯಾ ಪ್ರೆಮ್ ಕರ್ತಲ್ಯಾಕ್ನಿ ಮಿಯಾ ಜೊರ್ ಕರ್ತಾ ಅನಿ ಶಿಕ್ಷಾ ದಿತಾ. ತಿಯಾ ಉಮ್ಮೆದಿಚೊ ಹೊವ್ಚೊ, ಅನಿ ತುಜೆ ಪಾಪಾಚೆ ಜಿವನ್ ಸೊಡುನ್ ಬರೊ ಹೊವ್ಚೊ.


ಪರಿಕ್ಷಾ ಸೊಸುನ್ ಘೆತಲೊ ಮಾನುಸ್ ಧನ್ಯ್, ತೊ ಪರಿಕ್ಷಾ ಸೊಸುನ್ ಘೆಟಲ್ಲ್ಯಾ ಮಾನಾ ಧನಿಯಾನ್ ಅಪ್ನಾಚ್ಯಾ ಪ್ರೆಮಾಚ್ಯಾ ಲೊಕಾಕ್ನಿ ದಿಲ್ಲೊ ಜಿವನಾಚೊ ಮುಕುಟ್ ಅಪ್ನಾಚೊ ಕರುನ್ ಘೆತಾ.


ಆಯ್ಕಾ! ಸೊಸುನ್ ಘೆತಲೊ ಧನ್ಯ್, ತುಮಿ ಜೊಬಾನ್ ಸೊಸುನ್ ಘೆಟಲ್ಲ್ಯಾ ವಿಶಯಾತ್ ಆಯಿಕ್ಲ್ಯಾಶಿ ಅನಿ ಆಕ್ರಿಕ್ ಸರ್ವೆಸ್ವರ್ ದೆವಾನ್ ಕಸೆ ತೆಕಾ ದಿಲ್ಲ್ಯಾನ್ ಮನ್ತಲೆ ತುಮ್ಕಾ ಗೊತ್ತ್ ಹಾಯ್, ಕಶ್ಯಾಕ್ ಮಟ್ಲ್ಯಾರ್ ಸರ್ವೆಸ್ವರ್ ದೆವ್ ಕರಾನಾನ್‍ ಅನಿ ದಯೆನ್ ಭರಲ್ಲೊ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು