ಇಬ್ರಿಯರಿಗೆ 12:7 - ದೆವಾಚಿ ಖರಿ ಖಬರ್7 ತನ್ನಾ ತುಮಿ ಘೆತಲಿ ತರಾಸಾ ಸಗ್ಳಿ ಬಾಬಾನ್ ದಿಲ್ಲೆ ಮನುನ್ ಸೊಸುನ್ ಘೆವಾ, ಬಾಬಾನ್ ಪೊರಾಕ್ನಿ ಶಿಕ್ಷಾ ದಿಲ್ಲ್ಯಾ ಸಾರ್ಕೆ ದೆವ್ ತುಮ್ಕಾ ತ್ಯಾಚ್ ಥರಾನ್ ಶಿಕ್ಷಾ ದಿತಾ. ಬಾಬಾಕ್ನಾ ಶಿಕ್ಷಾ ಘೆಯ್ನಸಲ್ಲಿ ಪೊರಾ ಖೈಯ್ ಹಾತ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಶಿಸ್ತಿಗಾಗಿ ಶಿಕ್ಷೆಯನ್ನು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ತಂದೆಯಿಂದ ಶಿಕ್ಷೆಯನ್ನು ಪಡೆಯದ ಮಗನಿದ್ದಾನೆಯೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀವು ಶಿಕ್ಷಿತರಾಗುವದಕ್ಕಾಗಿಯೇ ನಿಮಗೆ ಶಿಕ್ಷೆಯಾಗುತ್ತದೆಂದು ತಿಳಿದು ಅದನ್ನು ಸಹಿಸಿಕೊಳ್ಳಿರಿ; ದೇವರು ನಿಮ್ಮನ್ನು ಮಕ್ಕಳೆಂದು ನಡಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದ್ದರಿಂದ ತಂದೆಯು ನೀಡುವ ದಂಡನೆ ಎಂಬುದಾಗಿ ಅವುಗಳನ್ನು ಸಹಿಸಿಕೊಳ್ಳಿ. ತಂದೆಯು ತನ್ನ ಮಕ್ಕಳನ್ನು ದಂಡಿಸುವಂತೆ ದೇವರು ನಿಮ್ಮನ್ನು ಈ ರೀತಿ ಶಿಕ್ಷಿಸುತ್ತಾನೆ. ಎಲ್ಲಾ ಮಕ್ಕಳು ತಮ್ಮ ತಂದೆಗಳಿಂದ ಶಿಕ್ಷಿಸಲ್ಪಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಶಿಸ್ತಿಗಾಗಿ ಕಷ್ಟವನ್ನು ನೀವು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳೆಂದು ನಡೆಸಿಕೊಳ್ಳುತ್ತಾರೆ. ಏಕೆಂದರೆ ತಂದೆಯಿಂದ ಶಿಸ್ತುಹೊಂದದ ಮಕ್ಕಳೆಲ್ಲಿ? ಅಧ್ಯಾಯವನ್ನು ನೋಡಿ |