ಇಬ್ರಿಯರಿಗೆ 13:21 - ದೆವಾಚಿ ಖರಿ ಖಬರ್21 ತುಮಿ ತೆಚಿ ಇಚ್ಚ್ಯಾ ಫುರಾ ಕರಿಸಾರ್ಕೆ ಸಗ್ಳ್ಯಾ ಬರ್‍ಯಾ ಕಾಮಾಕ್ನಿ ಪಾಜೆ ಹೊಲ್ಲೊ ಅನ್ಕುಲ್ ತುಮ್ಕಾ ದಿಂವ್ದಿತ್ ಅನಿ ತೊ ಜೆಜುಕ್ರಿಸ್ತಾ ವೈನಾ ಅಪ್ನಾಕ್ ಸಮಾ ಹೊವ್ನ್ ಹೊತ್ತೆ ಅಮ್ಚ್ಯಾಕ್ಡೆ ಕರುಂದಿತ್. ತೆಕಾ ಸದಾಸರ್ವತಾಕ್ ಸ್ತುತಿ ಹೊಂವ್ದಿತ್ ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್. ಅಧ್ಯಾಯವನ್ನು ನೋಡಿ |