ಇಬ್ರಿಯರಿಗೆ 13:22 - ದೆವಾಚಿ ಖರಿ ಖಬರ್22 ಭಾವಾನು ಅನಿ ಭೆನಿಯಾನು, ಹಿ ಹುಶ್ಯಾರ್ಕಿಚಿ ಗೊಸ್ಟಿಯಾ ತುಮಿ ಸೊಸುನ್ ಘೆವ್ಚೆ ಮನುನ್ ತುಮ್ಚ್ಯಾಕ್ಡೆ ಮಾಗ್ತಾ; ತುಮ್ಕಾ ಕಳಿ ಸಾರ್ಕೆ ಕರುನ್ ಲಿವ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಸಹೋದರರೇ, ಈ ಬುದ್ಧಿಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸಹೋದರರೇ, ಈ ಬುದ್ಧಿಮಾತುಗಳನ್ನು ತಾಳ್ಮೆಯಿಂದ ಸ್ವೀಕರಿಸಬೇಕೆಂದು ಕೇಳಿಕೊಳ್ಳುತ್ತೇನೆ. ಇವನ್ನು ಸಂಕ್ಷೇಪವಾಗಿಯೇ ನಿಮಗೆ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಸಹೋದರರೇ, ಈ ಎಚ್ಚರಿಕೆಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನನ್ನ ಸಹೋದರ ಸಹೋದರಿಯರೇ, ನಾನು ಹೇಳಿದ ಈ ಸಂಗತಿಗಳನ್ನು ನೀವು ತಾಳ್ಮೆಯಿಂದ ಆಲಿಸಬೇಕೆಂದು ನಿಮ್ಮಲ್ಲಿ ಬೇಡಿಕೊಳ್ಳುತ್ತೇನೆ. ನಿಮ್ಮನ್ನು ಬಲಪಡಿಸುವುದಕ್ಕಾಗಿ ಈ ಪತ್ರವನ್ನು ಬರೆದಿರುವೆನು. ಈ ಪತ್ರವು ಬಹುದೀರ್ಘವಾದದ್ದೇನೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಪ್ರಿಯರೇ, ಈ ಪ್ರಬೋಧನೆಗಳನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ. ಅಧ್ಯಾಯವನ್ನು ನೋಡಿ |