ಇಬ್ರಿಯರಿಗೆ 13:6 - ದೆವಾಚಿ ಖರಿ ಖಬರ್6 ತಸೆ ಮನುನ್ ಖರ್ಯಾ ವಿಶ್ವಾಸಾನ್ ಅಮಿ ಮನುವಾ ಸರ್ವೆಸ್ವರುಚ್ ಮಾಜೊ ಮಜತ್‍ದಾರ್ ಕೊನಾಕ್ಬಿ ಮಿಯಾ ಭಿಂಯ್ ನಾ; ಮಾನ್ಸಾಚ್ಯಾನ್ ಮಾಕಾ ಕಾಯ್ ಕರುಕ್ ಹೊಯ್ಲ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದ್ದರಿಂದ, “ಸರ್ವೇಶ್ವರ ನನಗೆ ಸಹಾಯಕ, ನಾನು ಭಯಪಡೆನು; ಮಾನವನು ನನಗೇನು ಮಾಡಬಲ್ಲನು?” ಎಂದು ನಾವು ಧೈರ್ಯದಿಂದ ಹೇಳಲು ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದದರಿಂದ - ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು? ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು. ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ಸಭಾನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ, “ಕರ್ತದೇವರು ನನ್ನ ಸಹಾಯಕರು, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?” ಎಂದು ನಾವು ಧೈರ್ಯವಾಗಿ ಹೇಳುವೆವು. ಅಧ್ಯಾಯವನ್ನು ನೋಡಿ |