Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:1 - ದೆವಾಚಿ ಖರಿ ಖಬರ್

1 ಹೆಚ್ಯಾಸಾಟ್ನಿ, ಅಮಿ ಆಯ್ಕಲ್ಲ್ಯಾ ಖಬ್ರೆ ವರ್ತಿ ಅಮಿ ವಿಶೆಸ್ ಗಮನ್ ದಿವ್ಕ್ ಪಾಜೆ, ನಾಹೊಲ್ಯಾರ್, ಅಮಿ ಅಮ್ಚ್ಯಾ ವಾಟೆ ವೈನಾ ಧುರ್ ಹೊತಲೊ ಸಂಭವ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋದೇವೆಂದು ಭಯಪಟ್ಟು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದ್ದರಿಂದ ನಮಗೆ ಬೋಧಿಸಲ್ಪಟ್ಟ ಸಂಗತಿಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಬೇಕು. ಸತ್ಯಮಾರ್ಗವನ್ನು ಬಿಟ್ಟು ತಪ್ಪಿಹೋಗದಂತೆ ಎಚ್ಚರಿಕೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:1
25 ತಿಳಿವುಗಳ ಹೋಲಿಕೆ  

ಖರೆ, ಬರ್‍ಯಾ ಮಾಟಿತ್ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ, ದೆವಾಚಿ ಬರಿ ಖಬರ್ ಆಯಿಕ್ತ್ಯಾತ್, ಅನಿ ಬರ್‍ಯಾ ಮನಾನ್ ತೆ ಮಾನುನ್ ಘೆತ್ಯಾತ್, ಅನಿ ಫಳ್ ದಿ ಪತರ್ ತೆನಿ ತಿ, ದೆವಾಚಿ ಬರಿ ಖಬರ್ ಸಂಬಾಳುನ್ ಥವ್ನ್ ಘೆತ್ಯಾತ್”.


ಮಾಜ್ಯಾ ಪ್ರಿತಿಚ್ಯಾನು, ಮಿಯಾ ತುಮ್ಕಾ ಲಿವ್ತಲಿ ಹಿ ದೊನ್ವೆಚಿ ಚಿಟ್.


ಅಸೆ ರ್‍ಹಾತಾನಾ, ಮಾಜ್ಯಾ ಮರ್ನಾಚ್ಯಾ ಮಾನಾ ಹಿ ವಿಶಯಾ ತುಮ್ಕಾ ಯಾದ್ ರ್‍ಹಾಯ್ ಸಾರ್ಕೆ ಕರುಕ್ ಮಿಯಾ ಮಾಕಾ ಹೊತಾ ತವ್ಡೆ ಬರೆ ಕರುಕ್ ಖಟ್ಪಟ್ತಾ.


ದೆವಾಚಿ ಪೊರಾ ತುಮಿ ಹೊಲ್ಯಾಶಿ, ತೊ ಸುಖಾಚೆ ಬೊಲ್ನೆ ಬೊಲ್ತಾ, ತಿ ಗೊಸ್ಟಿಯಾ ಸಗ್ಳಿ ಇಸರ್ತ್ಯಾಶಿ. ತೆಕಾ ಧನಿಯಾಚಿ ಶಿಕ್ಷಾ ತಿರಸ್ಕಾರ್ ಕರುನಕ್ಕೊ, ಧನಿ ತುಮ್ಕಾ ಗಾಳಿಯಾ ದಿತಾನಾ ಬೆಜಾರ್ ಕರುನಕ್ಕೊ.


ಡೊಳೆ ರ್‍ಹಾವ್ನ್‌ಬಿ ತುಮ್ಕಾ ದಿಸಿನಾ ಕಾಯ್? ಕಾನಾ ರ್‍ಹಾವ್ನ್‌ಬಿ ತುಮ್ಕಾ ಆಯ್ಕಿನಾ ಕಾಯ್? ಅನಿ ತುಮ್ಕಾ ಯಾದ್ ನಾ ಕಾಯ್?


ತುಮ್ಕಾ ಅಜುನ್‍ಬಿ ಕಳಿನಾ ಕಾಯ್? ಮಿಯಾ ಪಾಚ್ ಭಾಕ್ರಿಯಾ ಪಾಚ್‍ ಹಜಾರ್ ಘೊಮನ್ಸಾಂಚ್ಯಾಸಾಟಿ ಮೊಡುನ್ ದಿಲ್ಲೊ ತನ್ನಾ ಕವ್ಡ್ಯಾ ಭುಟಿಯಾ ತುಮಿ ಭರಲ್ಲ್ಯಾಶಿ, ತುಮ್ಕಾ ಯಾದ್ ನಾ ಕಾಯ್?


“ಮಿಯಾ ತುಮ್ಕಾ ಸಾಂಗ್ತಲೆ ಯಾದ್ ಥವ್ನ್ ಘೆವಾ, ಮಾನ್ಸಾಚ್ಯಾ ಲೆಕಾಕ್ ಮಾನ್ಸಾಂಚ್ಯಾ ಅದಿಕಾರಾತ್ ದಿವ್ನ್ ಹೊತಾ.


ತನ್ನಾ ತೆನಿ ಜೆಜುಕ್ ಮಾರುಕ್ ಮನುನ್ ಗುಂಡೆ ಎಚುನ್ ಘೆಟ್ಲ್ಯಾನಿ , ಖರೆ ಜೆಜುನ್ ತೆಂಕಾ ಚುಕ್ವುನ್ ದೆವಾಚ್ಯಾ ಗುಡಿತ್ನಾ ಭಾಯ್ರ್ ಗೆಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು