Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:12 - ದೆವಾಚಿ ಖರಿ ಖಬರ್

12 ತೊ ಮನ್ತಾ, ತುಜೆ ನಾವ್ ಮಿಯಾ ಮಾಜ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಪರ್ಗಟ್ ಕರ್‍ತಾ, ಅನಿ ಜಮಾ ಹೊಲ್ಲ್ಯಾ ಸಗ್ಳ್ಯಾ ಲೊಕಾಂಚ್ಯಾ ವಾಂಗ್ಡಾ ಮಿಳುನ್ ತುಜಿ ಸುತ್ತಿ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು. ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು” ಎಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಸಾರುವೆನು ನನ್ನ ಸೋದರರಿಗೆ ನಿನ್ನ ಮಹಿಮೆಯನು ಮಾಡುವೆನು ಸಭಾಮಧ್ಯೆ ನಿನ್ನ ಗುಣಗಾನವನು,” ಎಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿಪದಗಳನ್ನು ಹಾಡುವೆನು ಎಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೇಸು ಹೇಳುತ್ತಾನೆ: “ದೇವರೇ, ನಿನ್ನನ್ನು ಕುರಿತು ನನ್ನ ಸಹೋದರ ಸಹೋದರಿಯರಿಗೆ ತಿಳಿಸುತ್ತೇನೆ; ನಿನ್ನ ಜನರೆಲ್ಲರ ಮುಂದೆ ನಿನ್ನ ಸ್ತೋತ್ರಗೀತೆಗಳನ್ನು ಹಾಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹೇಳಿದ್ದು, “ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು. ಸಭಾ ಮಧ್ಯದಲ್ಲಿ ನಿಮಗೆ ಸ್ತುತಿ ಪದಗಳನ್ನು ಹಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:12
6 ತಿಳಿವುಗಳ ಹೋಲಿಕೆ  

ತನ್ನಾ ಜೆಜುನ್ ಮಿಯಾ ಕನ್ನಾಬಿ ಸಗ್ಳ್ಯಾಕ್ನಿ ಕಾಯ್ಬಿ ಧಾಪುನ್ ಘೆಯ್ನಸ್ತಾನಾ, ಬೊಲ್ಲಾ, ಮಿಯಾ ದೆವಾಚ್ಯಾ ಗುಡಿತ್ ಅನಿ ಸಿನಾಗೊಗಾತ್ನಿ ಮಾಜಿ ಸಗ್ಳಿ ಶಿಕಾಪಾ ಶಿಕ್ವುಲಾ, ಥೈ ಸಗ್ಳಿ ಲೊಕಾ ಗೊಳಾ ಹೊಲ್ಲಿ ರ್‍ಹಾಯ್ತ್, ಮಿಯಾ ಕಾಯ್ಬಿ ಧಾಪುನ್ ಥವ್ನ್ ಘೆವ್ನ್ ಬೊಲುಕ್ನಾ.


ತುಮಿ ಪೈಲೆ ಉಪಾಜಲ್ಲ್ಯಾ ದೆವಾಚ್ಯಾ ಲೊಕಾಚ್ಯಾ ತಾಂಡ್ಯಾಕ್ ಸರ್‍ಗಾ ವರ್ತಿ ತೆಂಚಿ ನಾವಾ ಲಿವಲ್ಲಿ ಹಾತ್, ತುಮಿ ದೆವಾಕ್ಡೆ ಯೆಲ್ಯಾಸಿ, ತೊ ಸಗ್ಳ್ಯಾಂಚಿ ನ್ಯಾಯ್ ಕರ್ನಾರೊ, ನಿತಿವಂತಾಂಚೆ ಆತ್ಮೆ ಸಂಪುರ್ನ್ ಕರ್ತಲ್ಯಾಂಚ್ಯಾ ಇದ್ರಾಕ್ ಇಬೆ ಹಾಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು