ಇಬ್ರಿಯರಿಗೆ 2:15 - ದೆವಾಚಿ ಖರಿ ಖಬರ್15 ಅಶೆ ಮರ್‍ನಾಚ್ಯಾ ಭಿಂಯಾನ್ ಅಪ್ನಾಚ್ಯಾ ಸಗ್ಳ್ಯಾ ಜಿವನ್‍ಭರ್ ಗುಲಾಮ್ ಸಾರ್ಕೆ ಹೊವ್ನ್ ರ್‍ಹಾತಲ್ಯಾಕ್ನಿ ಸುಟ್ಕಾ ಕರುಕ್ ತೊಬಿ ತೆಂಚ್ಯಾ ಸಾರ್ಕೊಚ್ ರಗಾತ್ ಅನಿ ಮಾಸ್ ಭರಲ್ಲೊ ಮಾನುಸ್ ಹೊಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮರಣಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅವರನ್ನು ಬಿಡುಗಡೆಗೊಳಿಸಬೇಕೆಂದು, ಅವರಂತೆಯೇ ಆಗಿ, ಮರಣ ಹೊಂದಿದನು. ಅವರು ಮರಣಭಯದಿಂದ, ಜೀವಮಾನವೆಲ್ಲ ಗುಲಾಮರಂತೆ ಜೀವಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಮರಣ ಭಯದಿಂದ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರ ಮಾನವತ್ವದಲ್ಲಿ ಪಾಲುಗಾರರಾದರು. ಅಧ್ಯಾಯವನ್ನು ನೋಡಿ |