ಇಬ್ರಿಯರಿಗೆ 2:4 - ದೆವಾಚಿ ಖರಿ ಖಬರ್4 ತ್ಯಾಚ್ ವೆಳಾರ್ ದೆವಾನ್ ಸಗ್ಳ್ಯಾ ರಿತಿಚ್ಯಾ ಮೊಟ್ಯಾ ಮೊಟ್ಯಾ ಕಾಮಾಂಚ್ಯಾ ವೈನಾ ಅನಿ ಅಜಾಪಾಂಚ್ಯಾ ತಸೆಚ್ ಅಪ್ನಿ ವಾಟುನ್ ದಿಲ್ಲ್ಯಾ ಪವಿತ್ರ್ ಆತ್ಮ್ಯಾಚ್ಯಾ ದೆನ್ಗಿಯಾಂಚ್ಯಾ ವೈನಾ ದೆವಾನ್ ತ್ಯಾ ಲೊಕಾನಿ ದಿಲ್ಲಿ ಸಾಕ್ಷಿ ಮಿಳ್ವುಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮತ್ತು ದೇವರು ಅವರ ಕೈಯಿಂದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಾನಾ ವಿಧವಾದ ಮಹತ್ಕಾರ್ಯಗಳನ್ನೂ ನಡಿಸಿ ಪವಿತ್ರಾತ್ಮವರಗಳನ್ನು ತನ್ನ ಚಿತ್ತಾನುಸಾರವಾಗಿ ಅವರಿಗೆ ಅನುಗ್ರಹಿಸಿ ಅವರ ಮಾತಿಗೆ ಸಾಕ್ಷಿಕೊಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇದಲ್ಲದೆ, ದೇವರು ಅದ್ಭುತಕಾರ್ಯಗಳಿಂದ, ಸೂಚಕಕಾರ್ಯಗಳಿಂದ, ನಾನಾ ವಿಧವಾದ ಮಹತ್ಕಾರ್ಯಗಳಿಂದ ಮತ್ತು ಪವಿತ್ರಾತ್ಮನ ವರಗಳನ್ನು ತನ್ನ ಇಷ್ಟಾನುಸಾರವಾಗಿ ದಯಪಾಲಿಸುವುದರ ಮೂಲಕ ಅದನ್ನು ಸ್ಥಿರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ. ಅಧ್ಯಾಯವನ್ನು ನೋಡಿ |
ನಜರೆತಾಚ್ಯಾ ಜೆಜು ಕ್ರಿಸ್ತಾಚ್ಯಾ ನಾವಾರ್ ತೆಂಕಾ ಹ್ಯಾ ಮಾನ್ಸಾಕ್ ಗುನ್ ಹೊಲ್ಲೆ ಮನ್ತಲೆ ತುಮಿ, ಅನಿ ಜುದೆವಾಂಚಿ ಲೊಕಾ ಸಗ್ಳ್ಯಿ ಕಳ್ವುನ್ ಘೆವ್ಚೆ ಮನುನ್ ಮಿಯಾ ಆಶಾ ಕರ್‍ತಾ, ತುಮಿ ಜೆಜುಕ್ ಕುರ್ಸಾರ್ ಘಾಟಲ್ಲ್ಯಾಸಿ ಖರೆ ದೆವಾನ್ ತೆಕಾ ಮರ್ನ್ನಾಕ್ನಾ ಝಿತ್ತೊ ಕರುನ್ ಉಟ್ವುಲ್ಯಾನ್, ಹ್ಯೊ ಮಾನುಸ್ ಸೊಟ್ಟೊ ಹೊತ್ತೊ ಅತ್ತಾ ತೊ ಗುನ್ ಹೊಲಾ, ಅನಿ ಜೆಜುಚ್ಯಾ ನಾಂವಾನ್ ತುಮ್ಚ್ಯಾ ಫಿಡೆ ಉಟುನ್ ಇಬೆ ಹಾಯ್.