ಇಬ್ರಿಯರಿಗೆ 3:13 - ದೆವಾಚಿ ಖರಿ ಖಬರ್13 ಹೆಚ್ಯಾ ಬದ್ಲಾಕ್, ಪವಿತ್ರ್ ಪುಸ್ತಕ್ ಪರ್‍ಕಾರ್ ಆಜ್ ಮನ್ತಲೊ ದಿಸ್ ತುಮ್ಕಾ ರ್‍ಹಾಯ್ ಪತರ್ ಕನ್ನಾಬಿ ಎಕಾಮೆಕಾಕ್ನಿ ಉಮ್ಮೆದ್ ದಿವಾ. ಅಶೆ ಪಾಪಾಂಚ್ಯಾ ಪಾಸ್ಯಾತ್ ಪಡುನ್ ಅಪ್ನಾಚೊ ಮನ್ ತೆನಿ ನಿಶ್ಟುರ್ ಕರುನ್ ಘೆವ್‍ನಾಸಿ ಸಾರ್ಕೆ ತುಮಿ ರಾಕ್ತ್ಯಾಶಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ “ಇಂದು” ಎನ್ನುವ ಕಾಲವು ಇರುವ ತನಕ ಪ್ರತಿನಿತ್ಯವು ಒಬ್ಬರನ್ನೊಬ್ಬರು ಎಚ್ಚರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿಮ್ಮಲ್ಲಿ ಒಬ್ಬರಾದರೂ ಪಾಪದಿಂದ ಮೋಸಹೋಗಿ ಕಠಿನರಾಗದಂತೆ ಈಹೊತ್ತು ಎಂಬ ಕಾಲವು ಇರುವ ತನಕ ಪ್ರತಿನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಒಬ್ಬರನ್ನೊಬ್ಬರು ಪ್ರತಿದಿನವೂ ಸಂತೈಸಿರಿ. “ಈ ದಿನ”ವು ಇನ್ನೂ ಇರುವಾಗಲೇ ಇದನ್ನೆಲ್ಲ ಮಾಡಿರಿ. ಪಾಪದಿಂದಾಗಲಿ ಪಾಪವು ಮೋಸಗೊಳಿಸುವ ರೀತಿಯಿಂದಾಗಲಿ ನಿಮ್ಮಲ್ಲಿ ಯಾರೂ ಕಠಿಣರಾಗದಂತೆ ಒಬ್ಬರಿಗೊಬ್ಬರು ಸಹಾಯ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. ಅಧ್ಯಾಯವನ್ನು ನೋಡಿ |