ಇಬ್ರಿಯರಿಗೆ 3:19 - ದೆವಾಚಿ ಖರಿ ಖಬರ್19 ಅಶೆ ರಾತಾನಾ, ತೆಂಚ್ಯಾ ವಿಶ್ವಾಸ್ ನಸಲ್ಲ್ಯಾಚ್ ತೆಂಕಾ ಆರಾಮ್ ಘೆತಲ್ಯಾ ಗಾಂವಾತ್ ಭುತ್ತುರ್ ಗುಸುಕ್ ಅಡ್ವುಲ್ಯಾನ್ ಮನುನ್ ಅಮ್ಕಾ ಬರಬ್ಬರ್ ಕಳುನ್ ಯೆತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆ ವಿಶ್ರಾಂತಿಯ ನೆಲೆಯನ್ನು ಅವರು ಸೇರದೆಹೋದದ್ದು ತಮ್ಮ ಅವಿಶ್ವಾಸದಿಂದಲೇ ಎಂಬುದು ನಮಗೆ ಸ್ಪಷ್ಟವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ಆ ಜನರಿಗೆ ಅವಕಾಶ ದೊರೆಯಲಿಲ್ಲ. ಅವರಲ್ಲಿ ನಂಬಿಕೆ ಇಲ್ಲದಿದ್ದ ಕಾರಣವೇ ಅವರು ಪ್ರವೇಶಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅವರು ಸೇರಲಾರದೆ ಹೋದದ್ದು ಅವರ ಅವಿಶ್ವಾಸದಿಂದಲೇ ಎಂದು ಕಾಣುತ್ತೇವೆ. ಅಧ್ಯಾಯವನ್ನು ನೋಡಿ |