ಇಬ್ರಿಯರಿಗೆ 3:2 - ದೆವಾಚಿ ಖರಿ ಖಬರ್2 ಮೊಯ್ಜೆ ದೆವಾಚ್ಯಾ ಘರಾನ್ಯಾಕ್ ಕನ್ನಾಬಿ ವಿಶ್ವಾಸಾನ್ ರ್‍ಹಾಲೊ. ತಸೊಚ್ ತೊಬಿ ಅಪ್ನಾಕ್ ನೆಮುನ್ ಕಾಡಲ್ಲ್ಯಾ ದೆವಾ ವರ್ತಿ ವಿಶ್ವಾಸಾನ್ ರ್‍ಹಾಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ, ಯೇಸುವೂ ತನ್ನನ್ನು ನೇಮಕ ಮಾಡಿರುವಾತನಿಗೆ ನಂಬಿಗಸ್ತನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದೇವಮಂದಿರ ಸೇವೆಯಲ್ಲಿ ಮೋಶೆ ಪ್ರಾಮಾಣಿಕನಾಗಿದ್ದಂತೆಯೇ ಯೇಸುಸ್ವಾಮಿ ತಮ್ಮನ್ನು ನೇಮಿಸಿದವರಿಗೆ ಪ್ರಾಮಾಣಿಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ ಯೇಸುವೂ ತನ್ನನ್ನು ನೇವಿುಸಿದಾತನಿಗೆ ನಂಬಿಗಸ್ತನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೇಸುವನ್ನು ದೇವರು ನಮ್ಮ ಬಳಿಗೆ ಕಳುಹಿಸಿ, ಆತನನ್ನು ನಮ್ಮ ಪ್ರಧಾನಯಾಜಕನನ್ನಾಗಿ ಮಾಡಿದನು. ಆತನು ಮೋಶೆಯಂತೆ ದೇವರಿಗೆ ನಂಬಿಗಸ್ತನಾಗಿದ್ದನು. ದೇವರ ಮನೆಯಲ್ಲಿ ದೇವರ ಇಷ್ಟಕ್ಕನುಗುಣವಾಗಿ ಮಾಡಬೇಕಾದುದನ್ನೆಲ್ಲ ಆತನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ ಯೇಸು ತಮ್ಮನ್ನು ನೇಮಿಸಿದವರಿಗೆ ನಂಬಿಗಸ್ತರಾಗಿದ್ದಾರೆ. ಅಧ್ಯಾಯವನ್ನು ನೋಡಿ |