Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:4 - ದೆವಾಚಿ ಖರಿ ಖಬರ್

4 ಹರಿ ಎಕ್ ಘರಾಕ್ ತೆಚೊಚ್ ಮನ್ತಲೊ ಎಕ್ ಭಾಂದ್ಪಿ ಹಾಯ್, ಅನಿ ದೆವ್ ಸಗ್ಳ್ಯಾಚೊ ಭಾಂದ್ಪಿ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪ್ರತಿಯೊಂದು ಮನೆಯನ್ನು ಯಾರೊಬ್ಬನು ಕಟ್ಟಿರುವನು, ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರತಿಯೊಂದು ಮನೆಗೂ ಕಟ್ಟಿದವನೊಬ್ಬನು ಇರುತ್ತಾನೆ; ಸಮಸ್ತವನ್ನು ಕಟ್ಟಿದವರಾದರೋ ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಸಮಸ್ತವನ್ನು ಕಟ್ಟಿದಾತನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರತಿಯೊಂದು ಮನೆಯು ಯಾರಾದರೊಬ್ಬರಿಂದ ಕಟ್ಟಲ್ಪಟ್ಟಿರಬೇಕು. ಆದರೆ ದೇವರು ಎಲ್ಲವನ್ನು ನಿರ್ಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಪ್ರತಿಯೊಂದು ಮನೆಯೂ ಯಾರೋ ಒಬ್ಬರಿಂದ ಕಟ್ಟಲಾಗುತ್ತದೆ. ಆದರೆ ಸಮಸ್ತವನ್ನು ಕಟ್ಟಿದವರು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:4
5 ತಿಳಿವುಗಳ ಹೋಲಿಕೆ  

ಖರೆ ಘರಾನ್ಯಾಚ್ಯಾನಿಬಿ ಜಾಸ್ತಿ ಘರ್ ಭಾಂದ್ತಲ್ಯಾಕ್ ಮಾನ್ ಗಾವ್ತಾ.


ಖರೆ ಹ್ಯಾ ಆಕ್ರಿಚ್ಯಾ ದಿಸಾತ್ನಿ ದೆವಾನ್ ಅಪ್ನಾಚ್ಯಾ ಲೆಕಾಚ್ಯಾ ಮುಖಾಂತರ್ ಬೊಲ್ಲ್ಯಾನ್. ಹ್ಯಾ ಲೆಕಾಚ್ಯಾ ವೈನಾಚ್ ದೆವಾನ್ ಸಗ್ಳೊ ಜಗ್ ರಚ್ಲ್ಯಾನ್. ರಚುನ್ ಹೊಲ್ಲೆ ಸಗ್ಳ್ಯಾಚ್ಯಾ ವೈರ್ ಆಕ್ರಿಕ್ ಎಕ್ಲ್ಯಾಕ್ ಅದಿಕಾರ್ ದಿವ್ಕ್ ಮನುನ್ ದೆವಾನ್ ಎಚುನ್ ಕಾಡಲ್ಲೊ ಹ್ಯೊಚ್ ತೊ.


ಮೊಯ್ಜೆ ದೆವಾಚ್ಯಾ ಘರಾತ್ ಎಕ್ ವಿಶ್ವಾಸಾಚ್ಯಾ ಆಳಾಚ್ಯಾ ಸಾರ್ಕೆ ಕಾಮ್ ಕರುಕ್ ಲಾಗಲ್ಲೊ; ದೆವ್ ಫಿಡೆ ಸಾಂಗುಚೆ ಮನುನ್ ಹೊತ್ತ್ಯಾ ಖಬ್ರೆಕ್ ಸಾಕ್ಷಿ ದಿವ್ಕ್ ಲಾಗಲ್ಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು