ಇಬ್ರಿಯರಿಗೆ 3:5 - ದೆವಾಚಿ ಖರಿ ಖಬರ್5 ಮೊಯ್ಜೆ ದೆವಾಚ್ಯಾ ಘರಾತ್ ಎಕ್ ವಿಶ್ವಾಸಾಚ್ಯಾ ಆಳಾಚ್ಯಾ ಸಾರ್ಕೆ ಕಾಮ್ ಕರುಕ್ ಲಾಗಲ್ಲೊ; ದೆವ್ ಫಿಡೆ ಸಾಂಗುಚೆ ಮನುನ್ ಹೊತ್ತ್ಯಾ ಖಬ್ರೆಕ್ ಸಾಕ್ಷಿ ದಿವ್ಕ್ ಲಾಗಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ ಸಾಕ್ಷಿಕೊಟ್ಟಿದ್ದಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮೋಶೆ ದೇವರ ಮನೆಗೆಲ್ಲಾ ಪ್ರಾಮಾಣಿಕ ದಾಸನಾಗಿದ್ದನು; ಮುಂದೆ ಪ್ರಕಟವಾಗಬೇಕಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇವರ ಮನೆಯಲ್ಲೆಲ್ಲಾ ಮೋಶೆಯು ಸೇವಕನಂತೆ ನಂಬಿಗಸ್ತನಾಗಿದ್ದನು. ಮುಂದೆ ಪ್ರಕಟವಾಗಲಿದ್ದ ಸಂಗತಿಗಳಿಗೆ ಅವನು ಸಾಕ್ಷಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು.” ಅವನು, ಮುಂದೆ ಪ್ರಕಟವಾಗಬೇಕಾಗಿದ್ದ ಒಬ್ಬರಿಗೆ ಸಾಕ್ಷಿಯಾಗಿದ್ದನು. ಅಧ್ಯಾಯವನ್ನು ನೋಡಿ |
ತಸೆ ಹೊವ್ನ್, ತೆನಿ ಪಾವ್ಲುಚ್ಯಾ ವಾಂಗ್ಡಾ ಬೈಟೆಕ್ ಕರುಕ್ ಎಕ್ ದಿಸ್ ಗೊತ್ತ್ ಕರ್‍ಲ್ಯಾನಿ, ಅನಿ ತ್ಯಾ ದಿಸಿ ಜುದೆವಾಂಚಿ ಲೊಕಾ ತಾಂಡೊ ಹೊವ್ನ್ ಗೊಳಾ ಹೊವ್ನ್ ಪಾವ್ಲುಚ್ಯಾ ಘರಾತ್ ಯೆಲಿ, ಸಕ್ಕಾಳಾಕ್ನಾ ರಾತ್ ಪತರ್ಬಿ ತೆನಿ ತೆಂಕಾ, ದೆವಾಚ್ಯಾ ರಾಜಾಚ್ಯಾ ವಿಶಯಾತ್ಲಿ ಬರಿ ಖಬರ್ ಸೊಡ್ಸುನ್ ಸಾಂಗ್ಲ್ಯಾನ್, ಅನಿ ಮೊಯ್ಜೆಚೆ ಖಾಯ್ದ್ಯಾಂಚೆ ಪುಸ್ತಕ್ ಅನಿ ಪ್ರವಾದ್ಯಾಂಚಿ ಬರ್ವನ್ಗಿ ವಾಪ್ರುನ್ ಜೆಜುಚ್ಯಾ ವಿಶಯಾತ್ ತೆಂಚೊ ಮನ್ ಪರ್ತುಕ್ ಕಟ್ಪಟ್ ಕರ್‍ಲ್ಯಾನ್.