ಇಬ್ರಿಯರಿಗೆ 4:12 - ದೆವಾಚಿ ಖರಿ ಖಬರ್12 ಕಶ್ಯಾಕ್ ಮಟ್ಲ್ಯಾರ್, ದೆವಾಚೆ ಗೊಸ್ಟ್ ಝಿತ್ತಿ ಅನಿ ಕಾಮ್ ಕರಿತ್ ರಾತಲೆ ಮನ್ತಲೆ ಖರೆಚ್! ತೆ ಪಾಜ್ವಲ್ಲ್ಯಾ ದೊನ್ ಧಾರೆಚ್ಯಾ ಮೊಟ್ಯಾ ಚಾಕ್ವಾನ್ಬಿ ಧಾರ್ ಹೊವ್ನ್ ಹಾಯ್, ಅನಿ ಜಾಸ್ತಿ ಕಾತ್ರುಕ್ ಸಕ್ತಾ ತಸ್ಲಿ, ಜಿವ್ ಅನಿ ಆತ್ಮೊ, ಸಂದ್ ಅನಿ ಹಡ್ಡಾಂಚಿ-ಹಡ್ಡಾ ಸಯ್ತ್ ಭೆಕ್ಳೆ ಹೊಯ್ ಸಾರ್ಕೆ ತೊಡ್ತಲಿ ತಾಕತ್ ತೆಕಾ ಹಾಯ್; ಮಾನ್ಸಾಚ್ಯಾ ಮನಾತ್ಲಿ ಆಶ್ಯಾ ಅನಿ ಯವ್ಜನ್ಯಾ ಸೈತ್ ತೆ ಪಾರಕ್ ಕರುನ್ ಬಗ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯಾಕಂದರೆ ದೇವರ ವಾಕ್ಯವು ಸಜೀವವಾದದ್ದು, ಕಾರ್ಯಸಾಧಕವಾದದ್ದು, ಯಾವ ಇಬ್ಬಾಯಿಕತ್ತಿಗಿಂತಲೂ ಹದವಾದದ್ದು, ಪ್ರಾಣಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದು ಆಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ. ಅಧ್ಯಾಯವನ್ನು ನೋಡಿ |
ತನ್ನಾ ಸಿವಾಸನಾಂಚ್ಯಾ ವರ್ತಿ ಬಸಲ್ಲ್ಯಾಕ್ನಿ ಝಡ್ತಿ ಕರ್ತಲೊ ಅಧಿಕಾರ್ ದಿವ್ನ್ ಹೊಲ್ಲೆ ಮಿಯಾ ಬಗಟ್ಲೊ, ಅನಿ ಜೆಜುನ್ ದಾಕ್ವುನ್ ದಿಲ್ಲೆ ಅನಿ ದೆವಾಚ್ಯಾ ಗೊಸ್ಟಿಯಾನಿ ದಾಕ್ವುನ್ ದಿಲ್ಲೆ ಖರೆ ಲೊಕಾಕ್ನಿ ಸಾಂಗಲ್ಲ್ಯಾಸಾಟ್ನಿ ಚೆಂಡಾ ತೊಡುನ್ ಹೊಲ್ಲ್ಯಾಂಚೆ ಆತ್ಮೆಬಿ ಮಿಯಾ ಬಗಟ್ಲೊ, ತೆನಿ ತ್ಯಾ ಭಯಾನಕ್ ಜನಾವಾರಾಚೆ ಹೊಂವ್ದಿತ್, ತ್ಯೆಚ್ಯಾ ಮುರ್ತಿಚೆ ಹೊಂವ್ದಿತ್ ಆರಾದನ್ ಕರುಕ್ನ್ಯಾತ್, ನಾಹೊಲ್ಯಾರ್ ತೆಂಚ್ಯಾ ಕಪಾಳಾ ವೈನಿ ಹೊಂವ್ದಿತ್, ಹಾತಾ ವೈನಿ ಹೊಂವ್ದಿತ್ ತ್ಯಾ ಭಯಾನಕ್ ಜನಾವಾರಾಚಿ ವಳಕ್ ಕರುನ್ ಘೆವನಸಲ್ಲ್ಯಾನಿ. ತೆನಿ ಝಿತ್ತೆ ಹೊವ್ನ್ ಉಟ್ಲೆ, ಅನಿ ಎಕ್ ಹಜಾರ್ ವರ್ಸಾ ಕ್ರಿಸ್ತಾಚ್ಯಾ ವಾಂಗ್ಡಾ ರಾಜಾಂಚ್ಯಾ ಸರ್ಕೆ ರಾಜ್ ಚಾಲ್ವುಲ್ಯಾನಿ.