Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:4 - ದೆವಾಚಿ ಖರಿ ಖಬರ್

4 ಕಶ್ಯಾಕ್ ಮಟ್ಲ್ಯಾರ್, ಸತ್ವ್ಯಾ ದಿಸಾಚ್ಯಾ ವಿಶಯಾತ್ ಬೊಲುನ್‍ಗೆತ್ ಪವಿತ್ರ್ ಪುಸ್ತಕ್ ಮನ್ತಾ, ಅನಿ ಸತ್ವ್ಯಾ ದಿಸಿ ಅಪ್ನಾಚಿ ಸಗ್ಳಿ ಕಾಮಾ, ಸಾರುನ್ ಆರಾಮ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಲ್ಲಿಯೋ ಒಂದು ಕಡೆ ಏಳನೆಯ ದಿನವನ್ನು ಕುರಿತಾಗಿ, “ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂದು” ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪವಿತ್ರಗ್ರಂಥದ ಒಂದೆಡೆಯಲ್ಲಿ, ಏಳನೆಯ ದಿನವನ್ನು ಕುರಿತು: “ದೇವರು ತಮ್ಮ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು,” ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು - ದೇವರು ತನ್ನ ಸೃಷ್ಟಿ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನೆಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪವಿತ್ರ ಗ್ರಂಥದ ಒಂದು ಭಾಗದಲ್ಲಿ ಆತನು ವಾರದ ಏಳನೆಯ ದಿನದ ಬಗ್ಗೆ ಹೀಗೆ ಮಾತಾಡಿದ್ದಾನೆ: “ಆದ್ದರಿಂದ ದೇವರು ತನ್ನ ಕಾರ್ಯಗಳನ್ನೆಲ್ಲ ಮುಗಿಸಿ ಏಳನೆಯ ದಿನ ವಿಶ್ರಾಂತಿ ಹೊಂದಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪವಿತ್ರ ವೇದದ ಯಾವುದೋ ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು, “ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು,” ಎಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:4
6 ತಿಳಿವುಗಳ ಹೋಲಿಕೆ  

ಪವಿತ್ರ್ ಪುಸ್ತಕಾತ್ ಎಕಾಕ್ಡೆ ಅಶೆ ಸಾಂಗುನ್ ಹೊಲ್ಲೆ ಹಾಯ್, “ತಿಯಾ ಮಾನ್ಸಾಚಿ ಯಾದ್ ಕಾಡುಕ್ ತೊ ಕೊನ್? ತೆಜಿ ಕಾಳ್ಜಿ ಕರುಕ್ ಮಾನುಸ್ ಕೊನ್?”


ಅಶೆಚ್ ದೆವಾಚ್ಯಾ ಆರಾಮ್ಕಿತ್ ಭುತ್ತುರ್ ಗುಸಲ್ಲೊ ಹರ್ ಎಕ್ಲೊ ದೆವಾಚ್ಯಾ ಸಾರ್ಕೆಚ್ ಅಪ್ನಾಚ್ಯಾ ಸಗ್ಳ್ಯಾ ಕಾಮಾತ್ನಾ ಆರಾಮ್ ಘೆತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು