ಇಬ್ರಿಯರಿಗೆ 4:9 - ದೆವಾಚಿ ಖರಿ ಖಬರ್9 ಹೆಚ್ಯಾ ವೈನಾ ಸಬ್ಬಾತಾಚೊ ಆರಾಮ್ ದೆವಾಚ್ಯಾ ಲೊಕಾಕ್ನಿ ಅನಿಬಿ ತಯಾರ್ ಕರುನ್ ಥವಲ್ಲೊ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆದಕಾರಣ, ದೇವಜನರು ಅನುಭವಿಸುವುದಕ್ಕಿರುವ ಸಬ್ಬತ್ತೆಂಬ ವಿಶ್ರಾಂತಿ ಇನ್ನೂ ಉಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದದರಿಂದ ದೇವರ ಜನರು ಅನುಭವಿಸುವದಕ್ಕಿರುವ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವಜನರಿಗೋಸ್ಕರವಿರುವ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಬರಲಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದ್ದರಿಂದ ದೇವಜನರಿಗೆ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಇದೆ. ಅಧ್ಯಾಯವನ್ನು ನೋಡಿ |
ಖರೆ ಅಮಿ ತ್ಯಾ ಗೊಸ್ಟಿಯಾ ಖರ್ಯ್ಯಾ ಮನುನ್ ಮಾನುನ್ ಘೆಟ್ಲ್ಯಾಂವ್, ತಸೆಮನುನ್ ಅಮಿಚ್ ತ್ಯಾ ಆರಾಮಾಚ್ಯಾ ಜಿವನಾತ್ ಭುತ್ತುರ್ ಗುಸ್ತಾಂವ್; ಕಶ್ಯಾಕ್ ಮಟ್ಲ್ಯಾರ್, ತೆನಿ ಅಶೆ ಸಾಂಗ್ಲ್ಯಾನಾಯ್, “ಅಸೆ ಮಾಜ್ಯಾ ರಾಗಾನ್ ಆನ್ ಘಾಲುನ್ ಮಿಯಾ ಮಟ್ಲೊ ಮಿಯಾ ತೆಂಕಾ ಆರಾಮಾಚೆ ಜಿವನ್ ಕರುಕ್ ಮನುನ್ ತಯಾರ್ ಕರಲ್ಲ್ಯಾ ಅರಾಮಾಚ್ಯಾ ಜಿವನಾತ್ ತೆನಿ ಕದ್ದಿಚ್‍ಬಿ ಭುತ್ತುರ್ ಗುಸಿನ್ಯಾತ್”. ಜಗ್ ರಚುನ್ ಹೊಲ್ಲ್ಯಾ ಮಾನಾ ದೆವಾನ್ ಅಪ್ನಾಚೆ ಕಾಮ್ ಸಾರ್‍ಲ್ಯಾನ್.
ಮಾನಾ ಸರ್‍ಗಾ ವೈನಾ ಎಕ್ ಅವಾಜ್,“ ಹೆ ಲಿವ್ ಹಿತ್ನಾ ಫಿಡೆ ಧನಿಯಾಚ್ಯಾ ಕಾಮಾತ್ ರಾವ್ನ್ ಮರಲ್ಲೆ ಕವ್ಡೆ ಸುಖಿ!” ಮನ್ತಲೆ ಮಿಯಾ ಆಯಿಕ್ಲೊ, ತನ್ನಾ ಪವಿತ್ರ್ ಆತ್ಮ್ಯಾನ್,“ಹೊಯ್ ಖರೆಚ್ ತೆ! ತೆನಿ ತೆಂಚ್ಯಾ ಮೊಟ್ಯಾ ರಾಬ್ನುಕಿತ್ನಾ ಆರಾಮ್ ಘೆವ್ನ್ ಖುಶಿ ಕರ್‍ತ್ಯಾತ್, ಕಶ್ಯಾಕ್ ಮಟ್ಲ್ಯಾರ್ ತೆಂಚಿ ಬರಿ ಕಾಮಾ ತೆಂಚ್ಯಾ ಬರ್ಯಾ ಕಾಮಾಚೆ ಪ್ರತಿಫಳ್ ತೆಚ್ಯಾ ವಾಂಗ್ಡಾಚ್ ಜಾತಾ”. ಮಟ್ಲ್ಯಾನ್.