ಇಬ್ರಿಯರಿಗೆ 5:11 - ದೆವಾಚಿ ಖರಿ ಖಬರ್
11 ಹ್ಯಾ ವಿಶಯಾತ್ ಅಮಿ ಸಾಂಗುಕ್ ಗೆಲ್ಯಾರ್ ಲೈ ಹಾಯ್ ಖರೆ ತುಮ್ಚಿ ಕಾನಾ ದಾಟ್ ಹೊಲ್ಯಾತ್, ತಸೆಮನುನ್ ತುಮ್ಕಾ ಸೊಡ್ಸುನ್ ಸಾಂಗುಕ್ ಮಾಕಾ ಕಸ್ಟ್ ದಿಸ್ತಾ.
ಅಧ್ಯಾಯವನ್ನು ನೋಡಿ ನಕಲು ಮಾಡಿ
11 ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
11 ಈ ವಿಷಯದಲ್ಲಿ ನಾವು ಹೇಳಬೇಕಾದುದು ಎಷ್ಟೋ ಇದೆ. ಆದರೆ ನಿಮ್ಮ ಬುದ್ಧಿಯು ಮಂದವಾಗಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
11 ಈ ವಿಷಯದಲ್ಲಿ ನಾವು ಹೇಳಬೇಕಾದ ಮಾತು ಬಹಳ ಉಂಟು, ಆದರೆ ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟವಾಗಿದೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
11 ಈ ವಿಷಯದಲ್ಲಿ ನಾವು ನಿಮಗೆ ಹೇಳಬೇಕಾದ ಅನೇಕ ಸಂಗತಿಗಳಿವೆ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸದಿರುವುದರಿಂದ ವಿವರಿಸುವುದು ಕಷ್ಟಕರವಾಗಿದೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ
11 ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ನೀವು ಗ್ರಹಿಸ ಬಯಸದಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.
ಅಧ್ಯಾಯವನ್ನು ನೋಡಿ ನಕಲು ಮಾಡಿ