ಇಬ್ರಿಯರಿಗೆ 5:2 - ದೆವಾಚಿ ಖರಿ ಖಬರ್2 ತೊಚ್ ಬಳ್ ನಸಲ್ಲ್ಯಾ ಸಾರ್ಕೊ ಹೊಲ್ಲ್ಯಾ ವೈನಾ ಗೊತ್ತ್ ನಸಲ್ಲ್ಯಾಕ್ನಿ ಅನಿ ಚುಕುನ್ ಪಡಲ್ಯಾಕ್ನಿ ದಯಾ ದಾಕ್ವುನ್ ತೆಚ್ಯಾನ್ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ತಾನೂ ಸಹ ಬಲಹೀನನಾಗಿರುವುದರಿಂದ ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ತಾನೂ ದುರ್ಬಲ ಮಾನವನಾದ ಕಾರಣ, ಆತನು ಅಜ್ಞಾನಿಗಳನ್ನೂ ದುರ್ಮಾರ್ಗಿಗಳನ್ನೂ ಸಹಾನುಭೂತಿಯಿಂದ ಕಾಣಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರನ್ನೂ ಮಾರ್ಗತಪ್ಪಿ ನಡೆಯುವವರನ್ನೂ ತಾಳ್ಮೆಯಿಂದ ಸಹಿಸಿಕೊಳ್ಳುವದಕ್ಕೆ ಶಕ್ತನಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನು ಜನರೆಲ್ಲರಂತೆ ದುರ್ಬಲನಾಗಿರುವುದರಿಂದ ಅರ್ಥಮಾಡಿಕೊಳ್ಳದ ಮತ್ತು ದಾರಿತಪ್ಪಿದ ಜನರ ವಿಷಯದಲ್ಲಿ ತಾಳ್ಮೆಯಿಂದ ಸಹಿಸಿಕೊಳ್ಳಲು ಶಕ್ತನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಮಹಾಯಾಜಕನು ತಾನೂ ಬಲಹೀನ ಆಗಿರುವುದರಿಂದ ಆತನು ಅಜ್ಞಾನಿಗಳನ್ನೂ ಮಾರ್ಗ ತಪ್ಪಿದವರನ್ನೂ ಕುರಿತು ಕನಿಕರ ತೋರಿಸಬಲ್ಲನು. ಅಧ್ಯಾಯವನ್ನು ನೋಡಿ |