ಇಬ್ರಿಯರಿಗೆ 6:1 - ದೆವಾಚಿ ಖರಿ ಖಬರ್1 ತಸೆ ಹೊವ್ನ್, ಕ್ರಿಸ್ತಾಚ್ಯಾ ವಿಶಯಾತ್ ಶುರು ಹೊಲ್ಲ್ಯಾ ಪಾಟಾಚೆ ಶಿಕಾಪ್ ಸೊಡುನ್ ಅಮಿ ಸಗ್ಳ್ಯಾಪವಿತ್ರತಾ ಕಡೆ ಫಿಡೆ ಜಾಂವಾ, ಜಿವ್ ನಸಲ್ಯಾ ಕಾಮಾನಿತ್ನಾ ಪರ್ತುನ್ ಯೆತಲೆ ದೆವಾಚೆರ್ ವಿಶ್ವಾಸ್ ಥವ್ನ್ ಅಮ್ಚೊ ಜಿವನ್ ಕ್ರಿಸ್ತಾಕ್ನಾ ಶುರು ಕರುಂವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191-2 ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆದುದರಿಂದ ಕ್ರಿಸ್ತಯೇಸುವನ್ನು ಕುರಿತಾದ ಪ್ರಾಥಮಿಕ ಪಾಠಗಳಲ್ಲೇ ನಿಂತುಬಿಡದೆ ಪ್ರೌಢ ವಿಷಯಗಳತ್ತ ಸಾಗೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದದರಿಂದ ನಿರ್ಜೀವಕರ್ಮಗಳ ಮೇಲಣ ನಂಬಿಕೆಯನ್ನು ಬಿಟ್ಟುಬಿಟ್ಟು ದೇವರಲ್ಲಿಯೇ ನಂಬಿಕೆಯಿಡಬೇಕಾದದ್ದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆದ್ದರಿಂದ ಕ್ರಿಸ್ತನನ್ನು ಕುರಿತ ಆರಂಭದ ಪಾಠಗಳನ್ನು ನಾವು ಮುಗಿಸಿದವರಾಗಿರಬೇಕು. ನಾವು ಆರಂಭಿಸಿದ ಪಾಠಗಳಿಗೆ ಮತ್ತೆ ಹೋಗಬಾರದು. ನಮ್ಮ ಮೊದಲಿನ ದುಷ್ಕೃತ್ಯಗಳನ್ನು ತೊರೆದುಬಿಟ್ಟು ದೇವರಲ್ಲಿ ನಂಬಿಕೆಯನ್ನಿಟ್ಟು ಕ್ರಿಸ್ತನಲ್ಲಿ ನಮ್ಮ ಜೀವನವನ್ನು ಪ್ರಾರಂಭಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆದ್ದರಿಂದ ಕ್ರಿಸ್ತ ಯೇಸುವಿನ ವಿಷಯವಾದ ಪ್ರಾಥಮಿಕ ಉಪದೇಶಗಳನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ದೇವರ ಕಡೆಗೆ ತಿರುಗಿಕೊಳ್ಳುವುದೂ ದೇವರಲ್ಲಿ ನಂಬಿಕೆಯಿಡುವುದೂ ಅಧ್ಯಾಯವನ್ನು ನೋಡಿ |
ಅದ್ದಿ ಜರುಜಲೆಮಾತ್ ಅನಿ ಯುದಾಯಾತ್ ಮಿಯಾ ಲೊಕಾಕ್ನಿ ಸಾಂಗ್ಲೊ, ತುಮ್ಚ್ಯಾ ಪಾಪಾಚಿ ಪಶ್ಚಾತಾಪ್ ಪಡುನ್ ದೆವಾಚ್ಯಾ ಜಗ್ಗೊಳ್ ಪರ್ತಾ ಮನುನ್ ತೆಂಕಾ ಹೊತಲ್ಯಾ ಮಾನಾ ಯೊಗ್ಯ್ ಕಾಮಾಕ್ನಿ ಕರುನ್ ತೆಜಾ ವೈನಾ ದಾಕ್ವುಚೆ ಮನುನ್ ಸಾಂಗ್ಲೊ, ಅದ್ದಿ ಮಿಯಾ ದಮಸ್ಕಾ ಮನ್ತಲ್ಯಾ ಶಾರಾಕ್ ಮಾನಾ ಜೆರುಜಲೆಮಾಕ್ ಜುದೆಯಾಂಚ್ಯಾ ಹರ್ ಎಕ್ ಭಾಗಾಕ್ ಜಾವ್ನ್ ಥೈ ರ್‍ಹಾತಲ್ಯಾ ಲೊಕಾಕ್ನಿ ಸಂಗ್ತಿಯಾ ಕಳ್ವುಲೊ, ಅನಿ ಜುದೆವ್ ನಸಲ್ಲ್ಯಾ ಲೊಕಾಂಚ್ಯಾ ಜಗೊಳ್‍ಬಿ ಗೆಲೊ.
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.