Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:13 - ದೆವಾಚಿ ಖರಿ ಖಬರ್

13 ದೆವಾನ್ ಅಬ್ರಾಹಾಮಾಕ್ ಗೊಸ್ಟ್ ದಿಲ್ಲ್ಯಾ ತನ್ನಾ, ದೆವಾನ್‍ಕ್ಕಿಂತಾ ಮೊಟೊ ಕೊನ್ಬಿ ನಾ ಮನುನ್ ಸಾಂಗ್ಲ್ಯಾನ್, ಅನಿ ಅಪ್ನಾಚ್ಯಾ ಸ್ವತಾಚ್ಯಾ ನಾವಾ ವೈರುಚ್ ಆನ್ ಥವ್ನ್ ದಿಲ್ಲ್ಯಾ ಗೊಸ್ಟಿ ಸಾರ್ಕೆಚ್ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತಲೂ ಹೆಚ್ಚಿನವರು ಯಾರೂ ಇಲ್ಲದ್ದರಿಂದ ತನ್ನ ಮೇಲೆ ಆಣೆಯಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮ್ಮ ಮಾತನ್ನು ಈಡೇರಿಸುವುದಾಗಿ ಶಪಥಮಾಡಿದರು. ತಮಗಿಂತಲೂ ಮೇಲಾದವರಾರೂ ಇಲ್ಲವಾದ ಕಾರಣ ತಮ್ಮ ಸ್ವಂತ ಹೆಸರಿನಲ್ಲೇ ಶಪಥಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವರು ಅಬ್ರಹಾಮನಿಗೆ ವಾಗ್ದಾನಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದರಿಂದ ತನ್ನಾಣೆಯಿಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ಅಬ್ರಹಾಮನಿಗೆ ಒಂದು ವಾಗ್ದಾನ ಮಾಡಿದನು. ದೇವರಿಗಿಂತ ದೊಡ್ಡವನಿಲ್ಲ. ಆದ್ದರಿಂದ, ದೇವರು ತನ್ನ ಮೇಲೆಯೇ ಆಣೆಯಿಟ್ಟು ತನ್ನ ಮಾತಿನಂತೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮಗಿಂತಲೂ ಹೆಚ್ಚು ದೊಡ್ಡವರಾರೂ ಇಲ್ಲದ್ದರಿಂದ ತಮ್ಮ ಮೇಲೆ ಆಣೆಯಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:13
15 ತಿಳಿವುಗಳ ಹೋಲಿಕೆ  

ಅಮ್ಚ್ಯಾ ವಾಡ್ ವಡ್ಲಾ ಬಾಬಾ ಅಬ್ರಾಹಾಮಾಚ್ಯಾ ವಾಂಗ್ಡಾ ಕರಲ್ಲ್ಯಾ ಮನಾಕ್‍ ಲಾಗುನ್ ಕರಲ್ಲ್ಯಾ ಆನೆ ಸರ್ಕೆ,


ಭಾವಾನು ಅನಿ ಭೆನಿಯಾನು, ಮಿಯಾ ತುಮ್ಕಾ ಎಕ್ ಉದಾರನ್ ದಿತಾ ಎಕ್ಲೊ ಅನಿ ಎಕ್ಲ್ಯಾ ವಾಂಗ್ಡಾ ಗೊಸ್ಟ್ ದಿತಲ್ಯಾ ವಿಶಯಾತ್ ಚಿಂತುನ್ ಬಗಾ, ದೊಗೆ ಜಾನಾನಿ ಎಕ್ ಕರಾರಾಕ್ ತಯಾರ್ ಹೊವ್ನ್ ತೆನಿ ಸಹಿ ಘಾಟಲ್ಲ್ಯಾ ತನ್ನಾ ಕೊನ್‍ಬಿ ತೆ ಮೊಡುಕ್ ಹೊಯ್ನಾ, ನಾಜಾಲ್ಯಾರ್ ತೆಕಾ ಕಾಯ್ಬಿ ಜಾಸ್ತಿಚೆ ಮಿಳ್ವುಕ್ ಹೊಯ್ನಾ.


ಕಶ್ಯಾಕ್ ಮಟ್ಲ್ಯಾರ್ ದೆವಾಚೆ ದೆನೆ ಖಾಯ್ದ್ಯಾಚ್ಯಾ ವರ್‍ತಿ ಹೊಂದುನ್ ಹಾಯ್ ಹೊಲ್ಯಾರ್, ತೆ ತೆಚ್ಯಾ ವರ್‍ತಿ ಹೊಂದುನ್ ನಾ ಮನುನ್ ಹೊಲೆ, ಖರೆ ದೆವಾನ್ ಅಬ್ರಾಹಾಮಾಕ್ ಅಪ್ನಾಚ್ಯಾ ಗೊಸ್ಟಿಕ್ ಲಾಗುನ್ ತೆ ದೆನೆ ದಿಲ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು