ಇಬ್ರಿಯರಿಗೆ 6:17 - ದೆವಾಚಿ ಖರಿ ಖಬರ್17 ತಸೆಚ್ ದೆವಾನ್ ಅಪ್ಲೊ ಉದ್ದೆಸ್ ಘಟ್ ಹಾಯ್ ಮನ್ತಲೆ ತೆಬಿ ಭೊಮಾನಾ ಘೆಟಲ್ಯಾಕ್ನಿ ದಾಕ್ವುಚೆ ಮನುನ್ ಅಪ್ಲಿ ಗೊಸ್ಟ್ ಥವ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹಾಗೆಯೇ ದೇವರು ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹಾಗೆಯೇ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನದ ಫಲಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹಾಗೆಯೇ ದೇವರು ತನ್ನ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವ ಜನರಿಗೆ ತನ್ನ ಸಂಕಲ್ಪವು ಸ್ಥಿರವಾದದ್ದು ಎಂಬುದನ್ನು ಸ್ಪಷ್ಟಪಡಿಸಲು ಆಣೆಯಿಟ್ಟು ನಿಶ್ಚಯಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದೇವರು ತಮ್ಮ ಮಾರ್ಪಡದ ಉದ್ದೇಶವನ್ನು ವಾಗ್ದಾನದ ಬಾಧ್ಯಸ್ಥರಿಗೆ ಇನ್ನೂ ಹೆಚ್ಚಾಗಿಯೇ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದರು. ಅಧ್ಯಾಯವನ್ನು ನೋಡಿ |
ತಸೆಚ್ ಘವಾನಿ ತುಮ್ಚ್ಯಾ ಬಾಯ್ಕಾಕ್ನಿ ತುಮಿ ಬರೆ ಕರುನ್ ಸಮ್ಜುನ್ ಘೆವ್ನ್ ತಾಂಚ್ಯಾಕ್ನಾ ಜಿವನ್ ಕರುಚೆ, ಅನಿ ತುಮಿ ತೆಂಕಾ ಮಾನ್ ದಿವ್ಚೆ ತೆನಿ ತುಮ್ಚ್ಯಾ ಕಿಂತಾ ಬಿ ಬಳಾನ್ ಕಮಿಚೆ ಹಾತ್, ಖರೆ ತೆನಿಬಿ ತುಮ್ಚ್ಯಾ ವಾಂಗ್ಡಾ ದೆವಾಚ್ಯಾ ಕುರ್ಪೆನ್ ಭರಲ್ಲ್ಯಾ ಭೊಮಾನಾಚೆ ವಾರಿಸ್ದಾರಿ ಹೊವ್ನ್ ಹಾತ್, ಅಸೆ ತುಮಿ ಚಲ್ಲ್ಯಾರ್ ತುಮ್ಚ್ಯಾ ಮಾಗ್ನಿಯಾಕ್ನಿ ಕಾಯ್ಬಿ ಅಡ್ಕಳ್ ಯೆಯ್ನಾ.