ಇಬ್ರಿಯರಿಗೆ 6:19 - ದೆವಾಚಿ ಖರಿ ಖಬರ್19 ಹಿ ಆಧಾರಾ ದಿತಾನಾ ದೆವ್ ಝುಟೆ ಬೊಲುನ್ ರ್‍ಹಾಯ್ನಾ. ತಿ ಆಶ್ಯಾ ಅಮ್ಚ್ಯಾ ಜಿವಾಕ್ ಗೊಕ್ಕೆ ಹೊವ್ನ್ ಬರೊಸ್ಯಾಕ್ ಹೊತ್ತೆ ಅನಿ ಘಟ್ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಈ ನಂಬಿಕೆ, ನಿರೀಕ್ಷೆ, ನಮ್ಮ ಬಾಳನೌಕೆಯ ಸ್ಥಿರವಾದ ಹಾಗೂ ಸುರಕ್ಷಿತವಾದ ಲಂಗರಿನಂತಿದೆ. ಇದು ತೆರೆಯ ಹಿಂದಿರುವ ಸ್ವರ್ಗೀಯ ಗರ್ಭಗುಡಿಯನ್ನು ಪ್ರವೇಶಿಸುವಂಥದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಈ ಆಧಾರಗಳನ್ನು ಕೊಟ್ಟದ್ದರಲ್ಲಿ ದೇವರು ಸುಳ್ಳಾಡಿರಲಾರನು. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಭರವಸಕ್ಕೆ ಯೋಗ್ಯವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಣ ದೇವಸಾನ್ನಿಧ್ಯವನ್ನು ಪ್ರವೇಶಿಸುವಂಥದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಈ ನಿರೀಕ್ಷೆಯು ನಮ್ಮ ಆತ್ಮಗಳನ್ನು ಅಪಾಯದಲ್ಲಿ ಕೊಚ್ಚಿಕೊಂಡು ಹೋಗದಂತೆ ಕಾಪಾಡುವ ಬಲವಾದ ಸ್ಥಿರವಾದ ಲಂಗರಿನಂತಿದೆ. ಅದು ಸ್ವರ್ಗದಾಲಯದ ತೆರೆಯ ಮರೆಯಲ್ಲಿರುವ ಮಹಾ ಪವಿತ್ರಸ್ಥಳದ ಒಳಕ್ಕೆ ಪ್ರವೇಶಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಈ ನಿರೀಕ್ಷೆಯು ನಮ್ಮ ಆತ್ಮಕ್ಕೆ ನಿಶ್ಚಯವಾದದ್ದೂ ಸ್ಥಿರವಾದದ್ದೂ ಆಗಿರುವ ಲಂಗರದ ಹಾಗಿದೆ. ಅದು ಅತಿ ಪರಿಶುದ್ಧಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದೂ ಆಗಿದೆ. ಅಧ್ಯಾಯವನ್ನು ನೋಡಿ |
ತೆಚೆಸಾಟ್ನಿ ದಿಲ್ಲಿ ಗೊಸ್ಟ್ ವಿಶ್ವಾಸಾಚ್ಯಾ ವರ್‍ತಿ ಠಿಕುನ್ ಹಾಯ್, ಅಶೆ ತಿ ದಿಲ್ಲಿ ಗೊಸ್ಟ್ ಅಮ್ಕಾ ಅಮ್ಚ್ಯಾ ಬಾಬಾಚ್ಯಾ ಪಿಳ್ಗಿಚ್ಯಾಕ್ನಿ, ಮಟ್ಲ್ಯಾರ್, ಖಾಲಿ ಖಾಯ್ದೆ ಫಾಳ್ತಲ್ಯಾಕ್ನಿ ಎವ್ಡಿಚ್ ನ್ಹಯ್, ಅಬ್ರಾಹಾಮಾನ್ ಕರಲ್ಲ್ಯಾ ಸಾರ್ಕೆ ವಿಶ್ವಾಸ್ ಕರ್‍ತಲ್ಯಾ ಸಗ್ಳ್ಯಾಕ್ನಿ ಎಕ್ ಫುಕೊಟ್ಚಿ ಕಾನಿಕ್ ಸಾರ್ಕೆ ದಿಲ್ಲೆ ಹಾಯ್. ಕಶ್ಯಾಕ್ ಮಟ್ಲ್ಯಾರ್ ಅಬ್ರಾಹಾಮ್ ಅಮ್ಚೊ ಸಗ್ಳ್ಯಾಂಚೊಚ್ ಆತ್ಮಿಕ್ ಬಾಬಾ.
ತ್ಯಾ ತಾಂಡ್ಯಾತ್ ಥೊಡಿ ಲೊಕಾ ಸಾದುಸೆವಾಂಚಿ ಅನಿ ಥೊಡಿ ಲೊಕಾ ಫಾರಿಜೆವಾಂಚಿ ಹೊವ್ನ್ ಹೊತ್ತಿ, ತಸೆಹೊವ್ನ್ ಪಾವ್ಲುನ್ ಮಾಜ್ಯಾ ಭಾವಾನು ಮಿಯಾ ಫಾರಿಜೆವಾಂಚೊ! ಅನಿ ಮಾಜೊ ಬಾಬಾಬಿ ಫಾರಿಜೆವಾಂಚೊ ಮರಲ್ಲೆ ಪರ್ತುನ್ ಝಿತ್ತೊ ಹೊತ್ಯಾತ್ ಮನ್ತಲೆ ಮಿಯಾ ವಿಶ್ವಾಸ್ ಕರ್‍ತಲ್ಯಾ ಸಾಟ್ನಿ ಹಿತ್ತೆ ಝಡ್ತಿ ಕರ್‍ತಲ್ಯಾಕ್ಡೆ ಪಾವ್ಲಾ ,ಮನುನ್ ಮೊಟ್ಯಾನ್ ಬೊಬ್ ಮಾರುನ್ ಸಾಂಗ್ಲ್ಯಾನ್.