ಇಬ್ರಿಯರಿಗೆ 6:9 - ದೆವಾಚಿ ಖರಿ ಖಬರ್9 ಪ್ರೆಮಾಚ್ಯಾ ಬಾವಾನು, ಅಮಿ ಅಶೆ ಬೊಲ್ಯಾರ್‍ಬಿ ತುಮಿ ಹೆಚ್ಯಾನ್ಕಿಂತಾಬಿ ಬರೆ ಅನಿ ಸುಟ್ಕೆಚ್ಯಾ ವಾಟೆಕುಚ್ ಹಾಸಿ ಮನ್ತಲೆ ಮಾಕಾ ವಿಶ್ವಾಸ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಪ್ರಿಯರೇ, ಈ ರೀತಿಯಾಗಿ ನಾವು ಮಾತನಾಡಿದರೂ ನಿಮ್ಮ ವಿಷಯವಾಗಿಯೂ ರಕ್ಷಣೆಗೆ ಸಂಬಂಧಿಸಿದವುಗಳಲ್ಲಿಯೂ ನೀವು ಉತ್ತಮರಾಗಿದ್ದೀರೆಂದು ನಂಬಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪ್ರಿಯರೇ, ನಾವು ಈ ರೀತಿ ಹೇಳಿದೆವಾದರೂ ನಿಮ್ಮ ಪರಿಸ್ಥಿತಿ ಉತ್ತಮವಾಗಿದೆ ಮತ್ತು ನೀವು ಜೀವೋದ್ಧಾರದ ಮಾರ್ಗದಲ್ಲಿ ಇದ್ದೀರಿ ಎಂಬ ದೃಢವಾದ ನಂಬಿಕೆ ನನಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇರುವ ಸ್ಥಿತಿಯಲ್ಲಿದ್ದೀರೆಂದು ದೃಢವಾಗಿ ನಂಬಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಪ್ರಿಯ ಸ್ನೇಹಿತರೇ, ನಾವು ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದರೂ ನಿಮ್ಮಿಂದ ಇದಕ್ಕಿಂತಲೂ ಉತ್ತಮವಾದ ಕಾರ್ಯಗಳನ್ನು ಅಪೇಕ್ಷಿಸುತ್ತೇವೆ. ರಕ್ಷಣೆಗೆ ಸಂಬಂಧಿಸಿದ ಕಾರ್ಯಗಳನ್ನು ನೀವು ಮಾಡುತ್ತೀರೆಂದು ನಾವು ದೃಢವಾಗಿ ನಂಬಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಪ್ರಿಯರೇ, ನಾವು ಈ ರೀತಿಯಾಗಿ ಮಾತನಾಡಿದರೂ ನಿಮ್ಮ ವಿಷಯವಾಗಿಯೂ ನೀವು ಉತ್ತಮವಾದವುಗಳನ್ನೂ ರಕ್ಷಣೆಯ ಕಾರ್ಯಗಳನ್ನೂ ಹೊಂದಿದ್ದೀರಿ ಎಂಬ ನಿಶ್ಚಯ ನಮಗಿದೆ. ಅಧ್ಯಾಯವನ್ನು ನೋಡಿ |