ಇಬ್ರಿಯರಿಗೆ 7:1 - ದೆವಾಚಿ ಖರಿ ಖಬರ್1 ಹ್ಯೊ ಮೆಲ್ಕಿಜೆದೆಕ್ ಸಾಲೆಮಾಚೊ ರಾಜಾ, ಅನಿ ಪವಿತ್ರ್ ದೆವಾಚೊ ಯಜ್ನ್ ಕರ್‍ತಲೊ ಹೊವ್ನ್ ಹೊತ್ತೊ, ರಾಜಾಕ್ನಿ ಹರ್‍ವುನ್ ಪರ್ತುನ್ ಯೆವ್‌ಲಾಗಲ್ಲ್ಯಾ ಅಬ್ರಾಹಾಮಾಕ್ ಗಾವ್ನ್ ಆಶಿರ್ವಾದ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಈ ಮೆಲ್ಕಿಸದೇಕನು ಸಾಲೇಮ್ ನಗರದ ರಾಜನೂ ಮಹೋನ್ನತ ದೇವರ ಯಾಜಕನೂ ಆಗಿದ್ದನು. ಶತ್ರುರಾಜರನ್ನು ಗೆದ್ದು ಹಿಂದಿರುಗುತ್ತಿದ್ದ ಅಬ್ರಹಾಮನನ್ನು ಈತನು ಎದುರುಗೊಂಡು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಈ ಮೆಲ್ಕಿಜೆದೇಕನು ಸಾಲೇವಿುನ ಅರಸನೂ ಪರಾತ್ಪರನಾದ ದೇವರ ಯಾಜಕನೂ ಆಗಿದ್ದನು; ರಾಜರನ್ನು ಹೊಡೆದು ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮೆಲ್ಕಿಜೆದೇಕನು ಸಾಲೇಮಿನ ರಾಜನಾಗಿದ್ದನು ಮತ್ತು ಪರಾತ್ಪರನಾದ ದೇವರ ಯಾಜಕನಾಗಿದ್ದನು. ಅಬ್ರಹಾಮನು ರಾಜರುಗಳನ್ನು ಸೋಲಿಸಿ ಹಿಂದಿರುಗಿ ಬರುತ್ತಿರುವಾಗ ಅವನು ಅಬ್ರಹಾಮನನ್ನು ಸಂಧಿಸಿ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು. ರಾಜರನ್ನು ಸೋಲಿಸಿ, ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಸಂಧಿಸಿ ಅವನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿ |