Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:12 - ದೆವಾಚಿ ಖರಿ ಖಬರ್

12 ದುಸ್ರೊ ಯಾಜಕ್ ಯೆಲ್ಯಾರ್ ತನ್ನಾ ಮೊಯ್ಜೆಚೆ ಖಾಯ್ದೆ ಬದ್ಲುಕುಚ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾಜಕತ್ವವು ಬದಲಾಗುವುದಾದರೆ ಧರ್ಮಶಾಸ್ತ್ರವೂ ಸಹ ಬದಲಾಗುವುದು ಅಗತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯಾಜಕತ್ವ ಬದಲಾವಣೆಗೊಂಡರೆ ಧರ್ಮಶಾಸ್ತ್ರವೂ ಬದಲಾವಣೆಗೊಳ್ಳಬೇಕಾದುದು ಅಗತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಜಕತ್ವವು ಬೇರೆಯಾದರೆ ಧರ್ಮಶಾಸ್ತ್ರವು ಕೂಡ ಬೇರೆಯಾಗುವದು ಅಗತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬೇರೊಬ್ಬ ಯಾಜಕನು ಬಂದರೆ, ಆಗ ಧರ್ಮಶಾಸ್ತ್ರವು ಬದಲಾಗಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯಾಜಕತ್ವವು ಬದಲಾದಾಗ ನಿಯಮವು ಸಹ ಬದಲಾಗುವುದು ಅಗತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:12
7 ತಿಳಿವುಗಳ ಹೋಲಿಕೆ  

ಲೆವಿಚ್ಯಾ ಘರಾನ್ಯಾಚ್ಯಾ ಯಾಜಕ್ ಕಾಮಾಚ್ಯಾ ವೈನಾ ಲೊಕಾಕ್ನಿ ದಿವ್ನ್ ಹೊತಾ, ಹೊಲ್ಯಾರ್ಬಿ ಯಾಜಕ್ ಕಾಮಾಕ್ನಾ ಲೊಕಾಕ್ನಿ ಆತ್ಮ್ಯಾನ್ ಸಂಪುರ್ನ್ ಕರುಕ್ ಹೊವ್ಕ್ ನಾ, ತಸೆ ಹೊವ್ನ್ ದುಸ್ರ್ಯಾ ನಮನಿಚೊ ಯಾಜಕ್ ಯೆತಲೊ ತೆಂಕಾ ಪಾಜೆಚ್ ಹೊವ್ನ್ ಹೊತ್ತೊ, ತಸೆ ಮಟ್ಲ್ಯಾರ್ ಮೆಲ್ಕಿಜೆದೆಕ್ ಸಾರ್ಕೊ ಯಾಜಕುಚ್ ಪಾಜೆ ಹೊಲ್ಲೊ, ಅನಿ ಆರೊನಾ ಸಾರ್ಕೊಸೊ ನ್ಹಯ್ ಮನ್ತಲೆ ಹೆಚೊ ಅರ್ಥ್.


ಅಮಿ ಕ್ರಿಸ್ತಾಚ್ಯಾ ವಿಶಯಾತ್ ಹೆ ಸಾಂಗುಕ್ ಲಾಗ್ಲಾಂವ್ ತೊ ದುಸ್ರ್ಯಾಚ್ ಘರಾನಾಕ್ನಾ ಯೆಲ್ಲೊ ಹಾಯ್, ತ್ಯಾ ಘರಾನಾತ್ ಕೊನುಚ್ ಹೊಲ್ಯಾರ್ಬಿ ಕನ್ನಾಬಿ ಯಾಜಕ್ ಹೊವ್ನ್ ಸೆವಾ ಕರಲ್ಲೆ ನತ್ತೆ.


ತಿ ಯಜ್ನ್ ಕಾನಿಕ್, ಜೆವಾನ್ ಖಾನ್ ಅನಿ ನ್ಹಾತಲ್ಯಾಚ್ಯಾ ಸಾಟ್ನಿ ಹೊತ್ತಿ ಹೆ ಸಗ್ಳೆ ಆಂಗಾಕ್ ಸಮಂದ್ ಪಡಲಿ ನೆಮಾ, ಮನಾಕ್ ಸಮಂದ್ ಪಡಲಿ ನೆಮಾ ನ್ಹಯ್, ದೆವಾಚಿ ನ್ಹವಿ ವಾಟ್ ಗಾವಿ ಪತರ್ ತೆನಿ ಅಸೆಚ್ ದೆವಾಚಿ ನ್ಹವಿ ನೆಮಾ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು