ಇಬ್ರಿಯರಿಗೆ 7:14 - ದೆವಾಚಿ ಖರಿ ಖಬರ್14 ಅಮ್ಚೊ ಧನಿ ಜುದೆವಾಚ್ಯಾ ಘರಾನಾಕ್ನಾ ಯೆಲ್ಲೊ ಮನ್ತಲೆ ಚೊಕ್ಕ್ ದಿಸುನ್ ಯೆಲಾ ತ್ಯಾ ಘರಾನಾಕ್ ಸಮಂದ್ ಪಡಲ್ಯಾ ಯಾಜಕಾಂಚ್ಯಾ ವಿಶಯಾತ್ ಮೊಯ್ಜೆನ್ ಕಾಯ್ಬಿ ಸಾಂಗುಕ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಮ್ಮ ಪ್ರಭು ಹುಟ್ಟಿದ್ದು ಯೂದನ ಕುಲದಲ್ಲಿ ಎಂಬುದು ತಿಳಿದ ವಿಷಯ. ಮೋಶೆ ಯಾಜಕರನ್ನು ಕುರಿತು ಮಾತನಾಡಿದಾಗ ಈ ಕುಲದ ಬಗ್ಗೆ ಏನನ್ನೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಮ್ಮ ಕರ್ತನು ಯೆಹೂದ ಕುಲದಲ್ಲಿ ಜನಿಸಿದವನೆಂಬದು ಪ್ರಸಿದ್ಧವಾಗಿದೆಯಷ್ಟೆ; ಈ ಕುಲದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಒಂದು ಮಾತನ್ನಾದರೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಮ್ಮ ಪ್ರಭು (ಕ್ರಿಸ್ತನು) ಯೆಹೂದಕುಲದಿಂದ ಬಂದವನೆಂಬುದು ಸ್ಪಷ್ಟವಾಗಿದೆ. ಆ ಕುಲಕ್ಕೆ ಸೇರಿದ ಯಾಜಕರನ್ನು ಕುರಿತು ಮೋಶೆಯು ಏನನ್ನೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹೀಗೆ ನಮ್ಮ ಕರ್ತ ಯೇಸು ಯೂದಾ ಗೋತ್ರಕ್ಕೆ ಸೇರಿದವರೆಂದು ತಿಳಿದ ಸಂಗತಿಯಾಗಿದೆ. ಈ ಗೋತ್ರವನ್ನು ಸಂಬಂಧಿಸಿ ಮೋಶೆಯು ಯಾಜಕರ ವಿಷಯವಾಗಿ ಏನನ್ನೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿ |