ಇಬ್ರಿಯರಿಗೆ 7:19 - ದೆವಾಚಿ ಖರಿ ಖಬರ್19 ಮೊಯ್ಜೆಚ್ಯಾ ಖಾಯ್ದ್ಯಾನ್ ಖಲೆಬಿ ಸಂಪುರ್ನತೆಕ್ ಹಾನುಕ್ ನಾ ಅತ್ತಾ ಅಮ್ಕಾ ಬರಿ ಖಬರ್ ಅನಿ ಬರೊಸೊ ದೆವಾಚ್ಯಾ ಜಗೊಳ್ ನ್ಹೆತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ ಉತ್ತಮವಾದ ಹೊಸ ನಿರೀಕ್ಷೆಯೊಂದು ಕೊಡಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಏಕೆಂದರೆ, ಧರ್ಮಶಾಸ್ತ್ರವು ಏನನ್ನೂ ಸಿದ್ಧಿಗೆ ತರಲಿಲ್ಲ. ಅದಕ್ಕೆ ಬದಲಾಗಿ ದೇವರ ಸನ್ನಿಧಿಗೆ ನಮ್ಮನ್ನು ಕೊಂಡೊಯ್ಯಬಲ್ಲ ನಂಬಿಕೆ ನಿರೀಕ್ಷೆಯನ್ನು ನಮಗೆ ಒದಗಿಸಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಧರ್ಮಶಾಸ್ತ್ರವು ಯಾವದನ್ನೂ ಸಿದ್ಧಿಗೆ ತಾರದೆ ಇರುವದರಿಂದ ಮೊದಲಿದ್ದ ನಿಯಮವು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ರದ್ದಾಗಿಹೋಯಿತು. ಅದಕ್ಕೆ ಬದಲಾಗಿ ಉತ್ತಮವಾಗಿರುವ ಒಂದು ನಿರೀಕ್ಷಾಧಾರವು ಪ್ರಾಬಲ್ಯಕ್ಕೆ ಬಂತು. ಈ ನಿರೀಕ್ಷಾಧಾರವು ನಮ್ಮನ್ನು ದೇವರ ಸನ್ನಿಧಿಗೆ ಸೇರಿಸುವಂಥದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಮೋಶೆಯ ಧರ್ಮಶಾಸ್ತ್ರವು ಯಾವುದನ್ನೂ ಸಿದ್ಧಿಗೆ ತರಲಿಲ್ಲ. ಈಗ ನಮಗೆ ಉತ್ತಮವಾದ ಒಂದು ನಿರೀಕ್ಷೆಯನ್ನು ಕೊಡಲಾಗಿದೆ. ಈ ನಿರೀಕ್ಷೆಯು ನಮ್ಮನ್ನು ದೇವರ ಬಳಿಗೆ ಕೊಂಡೊಯ್ಯಬಲ್ಲದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ. ಅಧ್ಯಾಯವನ್ನು ನೋಡಿ |
ಹೊಲ್ಯಾರ್ಬಿ ಖಾಯ್ದೆ ಪಾಳುನ್ ನ್ಹಯ್, ಜೆಜು ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ನ್ ಮಾನುಸ್ ನಿತಿವಂತ್ ಹೊತಾ, ಮನುನ್ ಅಮ್ಕಾ ಗೊತ್ತ್ ಹಾಯ್, ತಸೆ ಮನುನ್ ಖಾಯ್ದೆ ನ್ಹಯ್ ಕ್ರಿಸ್ತಾತ್ ವಿಶ್ವಾಸ್ ದಿತಾ ತೆ ನಿತಿವಂತ್ಪಾನ್ ಅಮ್ಚೆ ಕರುನ್ ಘೆವ್‌ಸಾಟ್ನಿ ಕ್ರಿಸ್ತ್ ಜೆಜು ವರ್‍ತಿ ಅಮಿ ವಿಶ್ವಾಸ್ ಕರ್ತಾಂವ್, ಕಶ್ಯಾಕ್ ಮಟ್ಲ್ಯಾರ್ ಖಾಯ್ದೆ ಪಾಳುನ್ ಖಲ್ಯಾಬಿ ಮಾನ್ಸಾಕ್ ನಿತಿವಂತ್ಪಾನ್ ಜೊಡುನ್ ಘೆವ್ಕ್ ಹೊಯ್ನಾ.
ತಸೆ ಹೊಲ್ಯಾರ್, ಅಮಿ ಖಾಯ್ದೊಚ್ ಪಾಪಾನಿ ಭರಲ್ಲೊ ಹಾಯ್ ಮನುಕ್ ಹೊತಾ ಕಾಯ್? ಕನ್ನಾಚ್ ನಾ! ಹ್ಯಾ ಖಾಯ್ದ್ಯಾನ್ ಮಾಕಾ ಪಾಪ್ ಮಟ್ಲ್ಯಾರ್ ಕಾಯ್ ಮನುನ್ ದಾಕ್ವುನ್ ದಿಲ್ಯಾನ್. ಜರ್ ತರ್ ಖಾಯ್ದ್ಯಾತ್, “ದುಸ್ರ್ಯಾಂಕ್ನಿ ಜೆ ಕಾಯ್ ಸಮಂದ್ ಪಡಲ್ಲೆ ಹಾಯ್ ತೆಚಿ ಅಶಾ ಕರುನಕೊ”, ಮನುನ್ ಸಾಂಗಲ್ಲೆ ರ್‍ಹಾಯ್‍ನಸಿ ಹೊತ್ತೆ, ತರ್ ಆಸ್ಲ್ಯಾ ಆಶೆಚ್ಯಾ ವಿಶಯಾತ್ ಮಾಕಾ ಗೊತ್ತುಚ್ ರ್‍ಹಾಯ್‍ನಸಿ ಹೊತ್ತೆ.