Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:3 - ದೆವಾಚಿ ಖರಿ ಖಬರ್

3 ಮೆಲ್ಕಿಸೆದಕಾಕ್ ಬಾಬಾ, ಬಾಯ್ ಕೊನ್ ಮನ್ತಲೆ ಹೊಂವ್ದಿ ಅನಿ ತೊ ಕನ್ನಾ ಯೆಲ್ಲೊ, ಕನ್ನಾ ಉಪಾಜ್ಲೊ ಅನಿ ಕನ್ನಾ ಮರ್ಲೊ ಮನ್ತಲೆ ಕಾಯ್ಬಿ ಲಿವ್ನ್ ಥವಲ್ಲೆ ನಾ, ತೊ ದೆವಾಚ್ಯಾ ಪೊರಾ ಸಾರ್ಕೆ ಯಾಜಕ್ ಹೊವ್ನ್ ಸದಾಸರ್ವತಾಕ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, ನಿರಂತರವಾಗಿ ಯಾಜಕನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆತನಿಗೆ ತಂದೆತಾಯಿಯಾಗಲಿ ವಂಶಾವಳಿಯಾಗಲಿ ಇಲ್ಲ. ಆತನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಆತನು ದೇವಪುತ್ರನನ್ನು ಹೋಲುತ್ತಾನೆ. ಶಾಶ್ವತ ಯಾಜಕನಾಗಿ ಉಳಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ಜನ್ಮದ ಆರಂಭವೂ ಆಯುಷ್ಯದ ಅಂತ್ಯವೂ ಇಲ್ಲ. ಅವನು ದೇವರ ಮಗನಿಗೆ ಸಮಾನ ಮಾಡಲ್ಪಟ್ಟಿದ್ದಾನೆ. ಅವನು ನಿರಂತರವಾಗಿ ಯಾಜಕನಾಗಿರುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೆಲ್ಕಿಜೆದೇಕನ ತಂದೆತಾಯಿಗಳು ಯಾರೆಂಬುದಾಗಲಿ ಅವನು ಎಲ್ಲಿಂದ ಬಂದನೆಂಬುದಾಗಲಿ ಅವನು ಯಾವಾಗ ಹುಟ್ಟಿದನೆಂಬುದಾಗಲಿ ಅವನು ಯಾವಾಗ ಸತ್ತನೆಂಬುದಾಗಲಿ ಯಾರಿಗೂ ತಿಳಿದಿಲ್ಲ. ಅವನು ದೇವರ ಮಗನಂತೆ ಸದಾಕಾಲವೂ ಯಾಜಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈ ಮೆಲ್ಕಿಜೆದೇಕನಿಗೆ ತಂದೆಯೂ, ತಾಯಿಯೂ, ವಂಶಾವಳಿಯೂ ಇಲ್ಲ. ಅವನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಅವನು ದೇವರ ಪುತ್ರ ಆಗಿರುವವರಿಗೆ ಹೋಲಿಕೆಯಾಗಿರುವ ನಿತ್ಯ ಯಾಜಕನಾಗಿ ಉಳಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:3
11 ತಿಳಿವುಗಳ ಹೋಲಿಕೆ  

ಹೆಚ್ಯಾ ಸಾಟ್ನಿ ಪವಿತ್ರ್ ಪುಸ್ತಕಾತ್ ಅಶೆ ಸಾಂಗಲ್ಲೆ ಹಾಯ್, ತಿಯಾ ಮೆಲ್ಕಿಜೆದೆಕಾನ್ ಸಾರ್ಕೊ ಕನ್ನಾಬಿ ಯಾಜಕ್ ಹೊವ್ನ್ ರಾತೈ.


ಮೆಲ್ಕಿಸೆದೆಕ್ ಲೆವಿಚ್ಯಾ ಘರಾನಾಚೊ ಹೊವ್ನ್ ನತ್ತೊ, ಹೊಲ್ಯಾರ್ಬಿ ತೆನಿ ಅಬ್ರಾಹಾಮಾಕ್ನಾ ಧಾತ್ಲೊ ಎಕ್ ವಾಟೊ ಘೆಟಲ್ಯಾನ್, ದೆವಾಕ್ನಾ ವಚನ್ ಘೆಟಲ್ಯಾ ಅಬ್ರಾಹಾಮಾಕ್ ತೆನಿ ಆಶಿರ್ವಾದ್ ದಿಲ್ಯಾನ್.


ತನ್ನಾ ಸೈತಾನ್ ಜೆಜುಚಿ ಪರಿಕ್ಷಾ ಕರುಕ್ ಮನುನ್ ತೆಚೆಕ್ಡೆ ಯೆಲೆ ಅನಿ “ತಿಯಾ ದೆವಾಚೊ ಲೆಕ್ ಹೊಲ್ಯಾರ್ ಹ್ಯಾ ಗುಂಡ್ಯಾಕ್ನಿ ಭಾಕ್ರಿಯಾ ಹೊವ್ಕ್ ಹುಕುಮ್ ದಿ.” ಮನುನ್ ಸಾಂಗುಕ್ಲಾಗ್ಲೆ.


ತಸೆ ಹೊಲ್ಯಾರ್ ಅಮಿ ಬೊಲುನ್ ಸಾಂಗ್ತಾಂವ್ ತೊ ವಿಶ್ವಾಸ್ ಅಮಿ ಘಟ್ ಸಂಬಾಳುನ್ ಘೆವ್ನ್ ರ್‍ಹಾವ್ವಾ; ಕಶ್ಯಾಕ್ ಮಟ್ಲ್ಯಾರ್, ಅಮ್ಕಾ ಎಕ್ ಶ್ರೆಸ್ಟ್ ಮೊಟೊ ಯಾಜಕ್ ಹಾಯ್‍, ದೆವಾಚ್ಯಾ ಇದ್ರಾಕ್ ಗೆಲ್ಲೊ ಜೆಜು ದೆವಾಚೊ ಲೆಕ್ ತೊ.


ಹ್ಯೊ ಮೆಲ್ಕಿಜೆದೆಕ್ ಸಾಲೆಮಾಚೊ ರಾಜಾ, ಅನಿ ಪವಿತ್ರ್ ದೆವಾಚೊ ಯಜ್ನ್ ಕರ್‍ತಲೊ ಹೊವ್ನ್ ಹೊತ್ತೊ, ರಾಜಾಕ್ನಿ ಹರ್‍ವುನ್ ಪರ್ತುನ್ ಯೆವ್‌ಲಾಗಲ್ಲ್ಯಾ ಅಬ್ರಾಹಾಮಾಕ್ ಗಾವ್ನ್ ಆಶಿರ್ವಾದ್ ದಿಲ್ಯಾನ್.


ತೆಕಾ ಅಬ್ರಾಹಾಮಾನ್ ಅಪ್ನಿ ಜಿಕುನ್ ಹಾನಲ್ಯಾ ಸಗ್ಳ್ಯಾ ಸಾಮಾನಾತ್ನಿ ಧಾತ್ಲೊ ಎಕ್ ವಾಟೊ ದಿಲ್ಯಾನ್, ತೆಜಾ ನಾವಾಚೊ ಅರ್ತ್ “ನಿತಿವಂತ್ ರಾಜಾ” ಥವ್ಡೆಚ್ ನಸ್ತಾನಾ, ತೊ ಸಾಲೆಮಾಚೊ ರಾಜಾ ಮಟ್ಲ್ಯಾರ್ “ಸಮಾಧಾನಾಚೊ ರಾಜಾ”.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು