ಇಬ್ರಿಯರಿಗೆ 7:5 - ದೆವಾಚಿ ಖರಿ ಖಬರ್5 ಲೆವಿಚ್ಯಾ ಲೊಕಾಕ್ನಿ ಯಾಜಕ್ ಹೊತ್ತೊ ಇಸ್ರಾಯೆಲಾಚ್ಯಾಕ್ನಾ ಧಾತ್ಲೊ ಎಕ್ ಭಾಗ್ ಘೆವ್ಚೆ ಮನುನ್ ಮೊಯ್ಜೆಚೆ ಖಾಯ್ದೆ ಸಾಂಗ್ತಾ, ಯಾಜಕ್ ಅಪ್ಲ್ಯಾ ಸ್ವತಾಚ್ಯಾ ಲೊಕಾಂಚ್ಯಾಕ್ನಾಚ್ ತೆ ಗೊಳಾ ಕರುನ್ ಘೆತಾ ಅನಿ ತೆಂಚಿ ಲೊಕಾ ಅಬ್ರಾಹಾಮಾಚ್ಯಾ ಘರಾನಾಚೆ ಹೊವ್ನ್ ಹಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿಜವಾಗಿಯೂ ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಲೇವಿಯ ಕುಲದವರಲ್ಲಿ ಯಾಜಕ ಪದವಿಯನ್ನು ಹೊಂದಿದವರು ಜನರಿಂದ, ಅಂದರೆ ಅಬ್ರಹಾಮನ ವಂಶಜರಾದ ತಮ್ಮ ಸ್ವಜನರಿಂದ, ದಶಮಾಂಶವನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆ ಉಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮಭಾಗಗಳನ್ನು ತೆಗೆದುಕೊಳ್ಳುವದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆ ಉಂಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಲೇವಿಯಕುಲದ ಜನರಲ್ಲಿ ಯಾಜಕರಾಗುವವರು ಯೆಹೂದ್ಯರಿಂದ ಹತ್ತನೆಯ ಒಂದು ಭಾಗವನ್ನು ಪಡೆಯಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ಯಾಜಕರು ತಮ್ಮ ಸ್ವಂತ ಜನರಿಂದಲೇ (ಯೆಹೂದ್ಯರು) ಅದನ್ನು ಸಂಗ್ರಹಿಸುತ್ತಾರೆ ಮತ್ತು ಅವರ ಜನರು ಅಬ್ರಹಾಮನ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿಜವಾಗಿಯೂ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಮೋಶೆಯ ನಿಯಮದಲ್ಲಿ ಅಪ್ಪಣೆಯಿದೆ. ಅಧ್ಯಾಯವನ್ನು ನೋಡಿ |