Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:7 - ದೆವಾಚಿ ಖರಿ ಖಬರ್

7 ಪ್ರಮುಖ್ ಮಾನುಸ್ ಕಮ್ಮಿ ಹೊತ್ತ್ಯಾ ಮಾನ್ಸಾಕ್ ಆಶಿರ್ವಾದ್ ಕರ್‍ತಾ ಮನ್ತಲ್ಯಾತ್ ಕಾಯ್ಬಿ ಸಂಶೆವ್ ನಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ಹೆಚ್ಚಿನವನು ಎಂಬುದನ್ನು ನಿರಾಕರಿಸುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಶೀರ್ವದಿಸುವವನು, ಆಶೀರ್ವಾದ ಪಡೆದವನಿಗಿಂತ ದೊಡ್ಡವನು ಎನ್ನುವುದು ನಿರ್ವಿವಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮುಖ್ಯನಾದ ವ್ಯಕ್ತಿಯು ಅಲ್ಪನಾದವನಿಗೆ ಆಶೀರ್ವಾದ ಮಾಡುತ್ತಾನೆಂಬುದು ಜನರೆಲ್ಲರಿಗೂ ತಿಳಿದಿರುವ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ದೊಡ್ಡವನು ಎಂಬುದರಲ್ಲಿ ವಿವಾದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:7
16 ತಿಳಿವುಗಳ ಹೋಲಿಕೆ  

ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.


ಧನಿಯಾ ಜೆಜು ಕ್ರಿಸ್ತಾಚಿ ದಯಾ, ದೆವಾಚೊ ಪ್ರೆಮ್ ಅನಿ ಪವಿತ್ರ್ ಆತ್ಮ್ಯಾಚೊ ಎಕವಟ್ಟ್ ತುಮ್ಚ್ಯಾ ವಾಂಗ್ಡಾ ರ್‍ಹಾಂವ್ದಿತ್.


ಮೆಲ್ಕಿಸೆದೆಕ್ ಲೆವಿಚ್ಯಾ ಘರಾನಾಚೊ ಹೊವ್ನ್ ನತ್ತೊ, ಹೊಲ್ಯಾರ್ಬಿ ತೆನಿ ಅಬ್ರಾಹಾಮಾಕ್ನಾ ಧಾತ್ಲೊ ಎಕ್ ವಾಟೊ ಘೆಟಲ್ಯಾನ್, ದೆವಾಕ್ನಾ ವಚನ್ ಘೆಟಲ್ಯಾ ಅಬ್ರಾಹಾಮಾಕ್ ತೆನಿ ಆಶಿರ್ವಾದ್ ದಿಲ್ಯಾನ್.


ಅಬ್ರಾಹಾಮಾಕ್ನಾ ಧಾತ್ಲೊ ಎಕ್ ಭಾಗ್ ಘೆಟಲ್ಲೊ ಮೆಲ್ಕಿಜೆದೆಕ್ ಝಿತ್ತೊಚ್ ರ್‍ಹಾತಾ ಮನ್ತಲ್ಯಾಕ್ ಸಾಕ್ಷಿ ದಿಲ್ಲಿ ಹಾಯ್ , ಖರೆ ಹಿ ಯಾಜಕಾ ಧಾತ್ಲೊ ಎಕ್ ವಾಟೊ ಘೆತಾತ್ ಅನಿ ಉಲ್ಲೆಚ್ ದಿಸ್ ಜಿವಾನ್ ರ್‍ಹಾವ್ನ್ ಮಾನಾ ಲಗ್ಗುನಾಚ್ ಮರುನ್ ಜಾತಾತ್ ಮನುನ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು